Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Examination Authority ನಕಲಿ ಅಭ್ಯರ್ಥಿಗಳ ಮೇಲೆ ಎಐ ಕಣ್ಣು
ಕರ್ನಾಟಕಪ್ರಮುಖ

Karnataka Examination Authority ನಕಲಿ ಅಭ್ಯರ್ಥಿಗಳ ಮೇಲೆ ಎಐ ಕಣ್ಣು

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವುದನ್ನು ತಡೆಯುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಎಐ ತಾಂತ್ರಿಕತೆಯ ಮೊಬೈಲ್ ಆಧಾರಿತ ಅಭ್ಯರ್ಥಿ ದೃಢೀಕರಣ ವ್ಯವಸ್ಥೆಯನ್ನು ವಿಧಾನ ಪರಿಷತ್ ನ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬಳಕೆ ಮಾಡಿದೆ.

ಪ್ರಾಧಿಕಾರದ ಇಂಜಿನಿಯರಿಂಗ್ ತಂಡ ಮೊಬೈಲ್ ಬೇಸ್ಡ್ ಕ್ಯಾಂಡಿಡೇಟ್ ಅಥೆಂಟಿಕೇಶನ್ ವ್ಯವಸ್ಥೆಯನ್ನು ಸಿದ್ಧಪಡಿಸಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಪ್ರಯೋಗಾರ್ಥವಾಗಿ ಇದನ್ನು ಬಳಕೆ ಮಾಡಲಾಗಿದ್ದು, ಮೊದಲ ಪ್ರಯತ್ನ ಯಶಸ್ವಿಯಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶಿಸುವಾಗ ಸ್ಮಾರ್ಟ್ ಫೋನ್ ಬಳಕೆ ಮಾಡಿಕೊಂಡು ಅವರ ಫೋಟೋ ಸೆರೆ ಹಿಡಿಯಲಾಗುವುದು. ಇದು ಕೂಡಲೇ ಪ್ರಾಧಿಕಾರದ ಡೇಟಾ ಸರ್ವರ್ ನೊಂದಿಗೆ ಸಂಪರ್ಕಗೊಂಡು ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಿರುವ ಭಾವಚಿತ್ರದೊಂದಿಗೆ ತಾಳೆ ಮಾಡಿ ನೈಜತೆ ದೃಢಪಡಿಸುತ್ತದೆ. ಮುಂದಿನ ಪರೀಕ್ಷೆಗಳಲ್ಲಿಯೂ ಇದನ್ನು ವಿಸ್ತರಿಸಲಾಗುವುದು ಎಂದು ಹೇಳಲಾಗಿದೆ.

TAGGED:Karnataka Examination Authority AI eye on fake candidates
Share This Article
Facebook Twitter Copy Link Print
Previous Article IPL 2025 ಉದ್ಘಾಟನಾ ಪಂದ್ಯ: ಆರ್‌ಸಿಬಿ ಶುಭಾರಂಭ, ಕೆಕೆಆರ್‌ಗೆ‌ ಮುಖಭಂಗ
Next Article Rain Alert ಈ ರಾಜ್ಯಗಳಲ್ಲಿ 2 ದಿನ ಬಿರುಗಾಳಿ ಸಹಿತ ಭಾರೀ `ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?