Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Iceland Minister ಅಪ್ರಾಪ್ತ ಜೊತೆಗಿನ ಅಕ್ರಮ ಸಂಬಂಧದಿಂದ ಗರ್ಭವತಿ: ರಾಜೀನಾಮೆ ನೀಡಿದ ಐಸ್‌ ಲ್ಯಾಂಡ್‌ ಸಚಿವೆ
ಪ್ರಮುಖವಿದೇಶ

Iceland Minister ಅಪ್ರಾಪ್ತ ಜೊತೆಗಿನ ಅಕ್ರಮ ಸಂಬಂಧದಿಂದ ಗರ್ಭವತಿ: ರಾಜೀನಾಮೆ ನೀಡಿದ ಐಸ್‌ ಲ್ಯಾಂಡ್‌ ಸಚಿವೆ

Share
1 Min Read
SHARE

newsics.com

ನವದೆಹಲಿ,: ಅಪ್ರಾಪ್ತ ಜೊತೆಗಿನ ಅಕ್ರಮ ಸಂಬಂಧದಿಂದ ಗರ್ಭವತಿಯಾಗಿದ್ದರಿಂದ ಐಸ್ ಲ್ಯಾಂಡ್ ದೇಶದ ಸಚಿವೆಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಐಸ್‌ಲ್ಯಾಂಡ್ ದೇಶದ ಮಕ್ಕಳ ಕಲ್ಯಾಣ ವಿಭಾಗದ ಸಚಿವೆ ಅಸ್ತಿಲ್ಡರ್‌ ಲೋವಾ ಥೋರ್ಸ್‌ಡೋಟ್ಟಿ‌ರ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅದಕ್ಕೆ ಕಾರಣವನ್ನೂ ನೀಡಿದ್ದಾರೆ. ಮೂರು ದಶಕಗಳ ಹಿಂದೆ ತಾನು ಹರೆಯದಲ್ಲಿದ್ದಾಗ ಟೀನೇಜ್ ಹುಡುಗೊಂದಿಗೆ ಸೆಕ್ಸ್ ಮಾಡಿ ಮಗು ಪಡೆದಿದ್ದೆ. ಇದಕ್ಕಾಗಿ ಪಶ್ಚಾತ್ತಾಪದಿಂದ ಈಗ ಮಕ್ಕಳ ಕಲ್ಯಾಣ ಸಚಿವ ಸ್ಥಾನ ಹೇಳಿಕೊಂಡಿದ್ದಾರೆ. ತ್ಯಜಿಸುತ್ತಿದ್ದೇನೆ ಎಂದಿದ್ದಾರೆ.

ಪ್ರಸ್ತುತ 55 ವಯಸ್ಸಿನ ಅಸ್ತಿಲ್ಡರ್ ಲೋವಾ ತಮ್ಮ 22ನೇ ವಯಸ್ಸಿನಲ್ಲಿದ್ದಾಗ 15 ವರ್ಷದ ಹುಡುಗನೊಂದಿಗೆ ಅಕ್ರಮ ಸಂಬಂಧದಿಂದ ಮಗು ಪಡೆದಿದ್ದರಂತೆ. ಈ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದರಿಂದ ಸಚಿವೆ ವಿವಾದಕ್ಕೆ ಸಿಲುಕಿದ್ದರು. ಇದೀಗ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ವಿವಾದಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಮೂಲಗಳ ಪ್ರಕಾರ ಥೋರ್ಸ್‌ಡೋಟ್ಟಿರ್ ಭಾಗವಹಿಸುತ್ತಿದ್ದ ಧಾರ್ಮಿಕ ಸಭೆಯಲ್ಲಿ ಆ ಟೀನೇಜ್ ಹುಡುಗನ ಪರಿಚಯವಾಗಿತ್ತು ಎಂದು ಥೋರ್ಸ್‌ಡೋಟ್ಟಿರ್ ಹೇಳಿಕೊಂಡಿದ್ದಾರೆ. ಆ ಸಮಯದಲ್ಲಿ ನನಗೆ 22 ವರ್ಷ ಮತ್ತು ಆತನಿಗೆ 15 ವರ್ಷ ವಯಸ್ಸಾಗಿತ್ತು. ಇಬ್ಬರೂ ಪರಸ್ಪರ ಆಕರ್ಷಿತಗೊಂಡಿದ್ದೆವು. ನನ್ನ ಕಷ್ಟಕರ ಸಮಯದಲ್ಲಿ ಆತನ ಮನೆಯಲ್ಲಿ ಆಶ್ರಯ ಪಡೆದಿದ್ದೆವು. ನನ್ನ 23ನೇ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದೆ ಎಂದು ಹೇಳಿಕೊಂಡಿದ್ದಾರೆ.

ಅಂದಹಾಗೆ ಐಸ್ಯ್ ಲ್ಯಾಂಡ್ ನಲ್ಲಿ ಒಪ್ಪಿಗೆಯ ದೈಹಿಕ ಸಂಪರ್ಕದ ವಯಸ್ಸು 15 ವರ್ಷ ಆಗಿದ್ದು, ವ್ಯಕ್ತಿ ಮಾರ್ಗದರ್ಶಕ ಅಥವಾ ಶಿಕ್ಷಕರಾಗಿದ್ದರೆ ಅಥವಾ ಅವರು ನಿಮ್ಮ ಮೇಲೆ ಆರ್ಥಿಕವಾಗಿ ಅವಲಂಬಿತರಾಗಿದ್ದರೆ ಅಥವಾ ನಿಮಗಾಗಿ ಕೆಲಸ ಮಾಡುತ್ತಿದ್ದರೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ದೈಹಿಕ ಸಂಪರ್ಕ ಸಾಧಿಸುವುದು ಕಾನೂನುಬಾಹಿರವಾಗಿದೆ. ಒಂದು ವೇಳೆ ತಪ್ಪಿತಸ್ಥರೆಂದು ಕಂಡುಬಂದರೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

TAGGED:Iceland Minister resigns after becoming pregnant
Share This Article
Facebook Twitter Copy Link Print
Previous Article Bank ಏ.1 ರಿಂದ ಈ ಬ್ಯಾಂಕ್ ಖಾತೆಗಳ ಕನಿಷ್ಟ ಬ್ಯಾಲೆನ್ಸ್ ಮೊತ್ತ ಹೆಚ್ಚಳ
Next Article ASTRO | ಯುಗಾದಿಯಂದು ಶುಭ ಯೋಗ: ಈ ರಾಶಿಗಳ ಜನರಿಗೆ ಭಾರೀ ಆದಾಯ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?