Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್‌ಸ್ಟಾಗ್ರಾಂ ಲೈವ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.!
ದೇಶ

ಇನ್‌ಸ್ಟಾಗ್ರಾಂ ಲೈವ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.!

Share
1 Min Read
SHARE

ಮಧ್ಯಪ್ರದೇಶದ: ಇನ್‌ಸ್ಟಾಗ್ರಾಂ ಲೈವ್ ಬಂದು ತನ್ನ ಸಾವಿಗೆ ಪತ್ನಿ ಮತ್ತು ಅತ್ತೆಯೇ ಕಾರಣ ಎಂದು ಹೇಳಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವಪ್ರಕಾಶ್ ತ್ರಿಪಾಠಿ ಎಂದು ತಿಳಿದು ಬಂದಿದೆ.

ಶಿವಪ್ರಕಾಶ್ ಅವರು 2 ವರ್ಷದ ಹಿಂದೆ ಪ್ರಿಯಾ ಶರ್ಮಾ ಎಂಬುವವರನ್ನು ಮದುವೆಯಾಗಿದ್ದರು. ಪತ್ನಿಗೆ
ಮತ್ತೂಬ್ಬರ ಜೊತೆ ಸಂಬಂಧವಿದೆ ಎಂಬುದು ಪತಿಗೆ ತಿಳಿದಿತ್ತು. ಅಲ್ಲದೇ ಪತ್ನಿ ತವರು ಮನೆಗೆ ಹೋಗಿದ್ದ ಕಾರಣ ಇಬ್ಬರು ಸೇರಿ ತನ್ನ ವೈವಾಹಿಕ ಜೀವನವನ್ನು ಹಾಳು ಮಾಡಿದರು ಎಂದು ಆರೋಪಿಸಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಪೋಲೀಸರು ಬಂಧಿಸಿದ್ದಾರೆ.

TAGGED:Man commits suicide on Instagram Live!
Share This Article
Facebook Twitter Copy Link Print
Previous Article Life style ನಿಮ್ಮ ಮುಖಕ್ಕೊಪ್ಪುವ ಮೂಗುನತ್ತು ಆರಿಸಿಕೊಳ್ಳಲು ಈ ರೀತಿ ಮಾಡಿ
Next Article Viral: ನೋ ರೊಮ್ಯಾನ್ಸ್‌ ಎಂದು ಬೋರ್ಡ್‌ ಹಾಕಿದ ಕ್ಯಾಬ್‌ ಡ್ರೈವರ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?