Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral: ನೋ ರೊಮ್ಯಾನ್ಸ್‌ ಎಂದು ಬೋರ್ಡ್‌ ಹಾಕಿದ ಕ್ಯಾಬ್‌ ಡ್ರೈವರ್
ವೈರಲ್

Viral: ನೋ ರೊಮ್ಯಾನ್ಸ್‌ ಎಂದು ಬೋರ್ಡ್‌ ಹಾಕಿದ ಕ್ಯಾಬ್‌ ಡ್ರೈವರ್

Share
1 Min Read
SHARE

newsics.com

ಬೆಂಗಳೂರು: ಮೈ ಮರೆತು ಕಿಸ್ಸಿಂಗ್‌-ರೊಮ್ಯಾನ್ಸ್‌ ಮಾಡುವ ಕೆಲ ಪ್ರೇಮಿಗಳಿಗೆ ಕ್ಯಾಬ್‌ ಡ್ರೈವರ್‌ ಎಚ್ಚರಿಕೆ ಫಲಕದ ಫೋಟೋ ಹಾಕಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಬೆಂಗಳೂರಿನ ಕ್ಯಾಬ್‌ ಡ್ರೈವರ್‌ ತನ್ನ ಕ್ಯಾಬ್‌ನಲ್ಲಿ ನೋ ರೊಮ್ಯಾನ್ಸ್..‌ ಇದು ಕ್ಯಾಬ್‌ ಓಯೋ ಅಲ್ಲ, ನಡುವೆ ಅಂತರವಿರಲಿ ಎಂಬ ಎಚ್ಚರಿಕೆ ಫಲಕವನ್ನು ಕ್ಯಾಬ್‌ನಲ್ಲಿ ನೇತು ಹಾಕುವ ಮೂಲಕ ತನ್ನ ಕ್ಯಾಬ್‌ನಲ್ಲಿ ಪ್ರಯಾಣಿಸುವ ಪ್ರೇಮಿಗಳು ಮಿತಿಮೀರಿ ವರ್ತಿಸಬಾರದು ಎಂದು ವಾರ್ನಿಂಗ್‌ ನೀಡಿದ್ದಾನೆ. ಈ ಫೋಟೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಇತ್ತೀಚೆಗೆ ಸೋಷಿಯಲ್‌ ಮೀಡಿಯಾ ಬಳಕೆದಾರರೊಬ್ಬರು dancing_pappu ಎಂಬ ಹೆಸರಿನ ರೆಡ್ಡಿಟ್‌ ಖಾತೆಯಲ್ಲಿ ಕ್ಯಾಬ್‌ನಲ್ಲಿದ್ದ ಈ ಎಚ್ಚರಿಕೆ ಫಲಕದ ಫೋಟೋವನ್ನು ಹಂಚಿಕೊಂಡು, “ಇಂದು ಬೆಂಗಳೂರಿನ ಕ್ಯಾಬ್‌ ಒಂದರಲ್ಲಿ ಇದನ್ನು ನೋಡಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

TAGGED:Viral: Cab driver who put up a sign saying "No Romance"
Share This Article
Facebook Twitter Copy Link Print
Previous Article ಇನ್‌ಸ್ಟಾಗ್ರಾಂ ಲೈವ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.!
Next Article Virginia: ದುಷ್ಕರ್ಮಿಯಿಂದ ಗುಂಡಿನ ದಾಳಿ: ತಂದೆ-ಮಗಳು ಮೃತ್ಯು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?