Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರವಾಸಿಗರೇ ಗಮನಿಸಿ..1 ತಿಂಗಳು ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ವಾಹನ ಸಂಚಾರ ಬಂದ್!!
ಕರ್ನಾಟಕ

ಪ್ರವಾಸಿಗರೇ ಗಮನಿಸಿ..1 ತಿಂಗಳು ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ವಾಹನ ಸಂಚಾರ ಬಂದ್!!

Share
1 Min Read
SHARE

ಚಿಕ್ಕಬಳ್ಳಾಪುರ: ಪ್ರವಾಸಿ ತಾಣವಾದ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶಿಸಿದ್ದಾರೆ.

ನಂದಿಗಿರಿಧಾಮದ ರಸ್ತೆಗೆ ಡಾಂಬರೀಕರಣ ಮಾಡುವ ಸಲುವಾಗಿ ಮಾರ್ಚ್ 24 ರಿಂದ ಏಪ್ರಿಲ್ 25 ರವರೆಗೆ ಮುಂಜಾಗ್ರತಾ ಕ್ರಮವಾಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ .

ಆದರೆ ವಾರಾಂತ್ಯದ ದಿನಗಳಲ್ಲಿ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 08 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

7 ಮುಕ್ಕಾಲು ಕಿಲೋಮೀಟರ್ ದೂರದ ಅಂಕುಡೊಂಕಿನ ರಸ್ತೆಗೆ ಅಲ್ಲಲ್ಲಿ ಹಾಳಾಗಿದೆ. ಹೀಗಾಗಿ ರಸ್ತೆಗೆ ಸಂಪೂರ್ಣವಾಗಿ ಮರು ಡಾಂಬರೀಕರಣ ಮಾಡಬೇಕಾಗಿದೆ. ಆದ್ದರಿಂದ ವಾರದಲ್ಲಿ 5 ದಿನಗಳ ಕಾಲ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ ಹಾಗೂ ಶುಕ್ರವಾರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

TAGGED:a tourist destinationtake note.. Nandi HillsTouristswill be closed for vehicular traffic for 1 month!!
Share This Article
Facebook Twitter Copy Link Print
Previous Article Warner: ಏರ್ ಇಂಡಿಯಾ ವಿರುದ್ಧ ಡೇವಿಡ್ ವಾರ್ನರ್ ಗರಂ..!
Next Article Car costly ಹೊಸ ಕಾರು ಖರೀದಿದಾರರಿಗೆ ಶಾಕ್: ಕಾರುಗಳ ಬೆಲೆ ಮತ್ತಷ್ಟು ದುಬಾರಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?