Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Car costly ಹೊಸ ಕಾರು ಖರೀದಿದಾರರಿಗೆ ಶಾಕ್: ಕಾರುಗಳ ಬೆಲೆ ಮತ್ತಷ್ಟು ದುಬಾರಿ
ದೇಶ

Car costly ಹೊಸ ಕಾರು ಖರೀದಿದಾರರಿಗೆ ಶಾಕ್: ಕಾರುಗಳ ಬೆಲೆ ಮತ್ತಷ್ಟು ದುಬಾರಿ

Share
2 Min Read
SHARE

newsics.com

ನವದೆಹಲಿ: ಹೊಸ ಕಾರುಗಳು ಖರೀದಿಸುವವರಿಗೆ ದೊಡ್ಡ ಶಾಕ್ ಕಾದಿದೆ. ಕಾರಿನ ಬೆಲೆ ಮತ್ತಷ್ಟು ಏರಿಕೆ ಮಾಡಲು ಮುಂದಾಗಿದೆ. ಹೌದು ಭಾರತದಲ್ಲಿ ಏಪ್ರಿಲ್ 1 ರಿಂದ ಕಾರುಗಳ ಬೆಲೆಗಳು ಹೆಚ್ಚಳವಾಗಲಿದೆ.. ಇನ್ಪುಟ್ ಮತ್ತು ಕಾರ್ಯಾಚರಣೆಯ ವೆಚ್ಚಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಕಾರು ತಯಾರಕ ಕಂಪನಿಗಳು ತಮ್ಮ ಕಾರುಗಳ ಬೆಲೆಗಳ ಏರಿಕೆಯನ್ನು ಘೋಷಿದೆ. ಮಾರುತಿ ಸುಜುಕಿ, ಮಹೀಂದ್ರಾ & ಮಹೀಂದ್ರಾ ಮತ್ತು ಹ್ಯುಂಡೈನಂಥ ವಿವಿಧ ಕಾರುಗಳ ಬೆಲೆಗಳು ಏರಿಕೆಯಾಗಲಿವೆ.

ದೇಶದ ಅತಿ ದೊಡ್ಡ ಕಂಪನಿ ಮಾರುತಿ ಸುಜುಕಿ ಇಂಡಿಯಾ ಮುಂದಿನ ತಿಂಗಳಿನಿಂದ ತನ್ನ ಎಲ್ಲಾ ಮಾದರಿಗಳ ಕಾರುಗಳ ಬೆಲೆಯನ್ನು ಶೇಕಡಾ 4 ರವರೆಗೆ ಹೆಚ್ಚಿಸಲಿದೆ.

ಟಾಟಾ ಮೋಟರ್ಸ್ 5 ಲಕ್ಷದಿಂದ ಆರಂಭವಾಗಿ 25.09 ಲಕ್ಷವರೆಗಿನ ಕಾರುಗಳ ಶ್ರೇಣಿಯನ್ನು ಹೊಂದಿದೆ. ಕಿಯಾ ಇಂಡಿಯಾ ಕೂಡಾ ಶೇಕಡ 3ರಷ್ಟು ಬೆಲೆ ಏರಿಕೆಯನ್ನು ಘೋಷಿಸಿದೆ. ಜನವರಿಯಲ್ಲಿ ಶೇಕಡ 3ರಷ್ಟು ಬೆಲೆ ಏರಿಕೆ ಮಾಡಿದ ಬಳಿಕ ಇದು ಎರಡನೇ ಏರಿಕೆಯಾಗಿದೆ. ಭಾರತದ ಅತಿದೊಡ್ಡ ಕಾರು ಉತ್ಪಾದಕ ಕಂಪನಿಯಾದ ಮಾರುತಿ ಸುಜುಕಿ ಶೇಕಡ 4ರಷ್ಟು ಬೆಲೆ ಏರಿಕೆ ಘೋಷಿಸಿದೆ.

ಮಾರುತಿ ಸುಜುಕಿ ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಎಂಟ್ರಿ ಲೆವೆಲ್ ಆಲ್ಟೋ ಕೆ -10 ನಿಂದ ಬಹು-ಉದ್ದೇಶದ ವಾಹನ ಇನ್ವಿಕ್ಟೋವರೆಗೆ ವಿವಿಧ ಮಾದರಿಗಳನ್ನು ಮಾರಾಟ ಮಾಡುತ್ತಿದೆ. ಇವುಗಳ ಬೆಲೆ ಕ್ರಮವಾಗಿ 4.23 ಲಕ್ಷ ರೂ.ಗಳಿಂದ 29.22 ಲಕ್ಷ ರೂ.ಗಳವರೆಗೆ (ಎಕ್ಸ್ ಶೋರೂಂ ದೆಹಲಿ) ಇವೆ.

ಮಾರುತಿ ಸುಜುಕಿಯ ಪ್ರತಿಸ್ಪರ್ಧಿ ಹ್ಯುಂಡೈ ಮೋಟಾರ್ ಇಂಡಿಯಾ 2025 ರ ಏಪ್ರಿಲ್ ನಿಂದ ಕಾರುಗಳ ಬೆಲೆಯನ್ನು ಶೇಕಡಾ 3 ರಷ್ಟು ಹೆಚ್ಚಿಸುವುದಾಗಿ ಹೇಳಿದೆ.

ಕಾರುಗಳನ್ನು ತಯಾರಿಸಲು ಬಳಸುವ ಸರಕುಗಳ ಬೆಲೆ ಹೆಚ್ಚಳವಾದ ಹಿನ್ನಲೆಯಲ್ಲಿ ಕಾರುಗಳ ಬೆಲೆಯನ್ನು ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹುಂಡೈ ಮೋಟಾರ್ ಇಂಡಿಯಾ ತಿಳಿಸಿದೆ. ಇತರ ವೆಚ್ಚಗಳು ಕೂಡ ಹೆಚ್ಚಿವೆ. ವಿವಿಧ ಮಾದರಿಗಳು ಮತ್ತು ರೂಪಾಂತರಗಳಿಗೆ ಅನುಗುಣವಾಗಿ ಬೆಲೆಗಳು ಬದಲಾಗುತ್ತವೆ. ಗ್ರಾಹಕರು ಸಹಕಾರಿಸಬೇಕೆಂದು ಮನವಿ ಮಾಡಿದೆ. ಭವಿಷ್ಯದಲ್ಲಿಯೂ ಸಹ ಗ್ರಾಹಕರಿಗೆ ಉತ್ತಮ ವಾಹನಗಳನ್ನು ಒದಗಿಸುವುದನ್ನು ಕಂಪನಿ ಮುಂದುವರಿಸಲಿದೆ ಎಂದು ಹೇಳಿದೆ.

ಬ್ಲೇಜರ್ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟ ನಟಿ ಪ್ರಜ್ಞಾ ಜೈಸ್ವಾಲ್

TAGGED:Shock for new car buyers: Car prices are getting more expensive!!
Share This Article
Facebook Twitter Copy Link Print
Previous Article ಪ್ರವಾಸಿಗರೇ ಗಮನಿಸಿ..1 ತಿಂಗಳು ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ವಾಹನ ಸಂಚಾರ ಬಂದ್!!
Next Article Basavaraj Horatti resigns ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ‘ಬಸವರಾಜ್ ಹೊರಟ್ಟಿ ರಾಜೀನಾಮೆ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?