Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಾಸನದಲ್ಲಿ 3 ಕಾಡಾನೆ ಸೆರೆ, ಜನ ನಿಟ್ಟುಸಿರು
Uncategorizedಕರ್ನಾಟಕ

ಹಾಸನದಲ್ಲಿ 3 ಕಾಡಾನೆ ಸೆರೆ, ಜನ ನಿಟ್ಟುಸಿರು

Share
1 Min Read
SHARE

newsics.com

ಹಾಸನ: ಆನೆಗಳ ಉಪಟಳದಿಂದ ಬೇಸತ್ತಿದ್ದ ಜನರಿಗಿದು ಖುಷಿ ಕೊಡುವ ಸುದ್ದಿ. ಮೂರು ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಬೇಲೂರು ಸುತ್ತಮುತ್ತ ಅನೇಕ ಗ್ರಾಮಗಳಲ್ಲಿ ಆನೆಗಳ ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು, ‘ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಸುತ್ತಮುತ್ತ ಜನರಿಗೆ ತೀವ್ರ ಉಪಟಳ ನೀಡುತ್ತಿದ್ದ ಆನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ. ಸಕಲೇಶಪುರ ಮತ್ತು ಬೇಲೂರು ಸುತ್ತಮುತ್ತ ಅನೇಕ ಗ್ರಾಮಗಳಿಗೆ ಭೀಕರ ಸಮಸ್ಯೆಯಾಗಿದ್ದ ಆನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ಮಾರ್ಚ್ 16ರಿಂದ ಕಾರ್ಯಾಚರಣೆ ಆರಂಭಿಸಿತ್ತು. ಭಾನುವಾರ ಹೆಬ್ಬನಹಳ್ಳಿ ಗ್ರಾಮದ ಬಳಿ 3ನೇ ಆನೆಯನ್ನೂ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

Car costly ಹೊಸ ಕಾರು ಖರೀದಿದಾರರಿಗೆ ಶಾಕ್: ಕಾರುಗಳ ಬೆಲೆ ಮತ್ತಷ್ಟು ದುಬಾರಿ

TAGGED:Forest department captures wild elephants in Hassan
Share This Article
Facebook Twitter Copy Link Print
Previous Article ಬ್ಲೇಜರ್ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟ ನಟಿ ಪ್ರಜ್ಞಾ ಜೈಸ್ವಾಲ್
Next Article ಬಹುನಿರೀಕ್ಷಿತ ‘ಸಿಕಂದರ್’ ಚಿತ್ರದ ಟ್ರೈಲರ್ ಬಿಡುಗಡೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?