Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಏಕಾಏಕಿ ಕುಸಿದು ಬಿದ್ದು ಆರ್‌ಎಲ್‌ಡಿ ನಾಯಕ ಸಾವು, ವಿಡಿಯೋ ನೋಡಿ
ವೈರಲ್

Viral Video ಏಕಾಏಕಿ ಕುಸಿದು ಬಿದ್ದು ಆರ್‌ಎಲ್‌ಡಿ ನಾಯಕ ಸಾವು, ವಿಡಿಯೋ ನೋಡಿ

Share
1 Min Read
SHARE

ಉತ್ತರ ಪ್ರದೇಶ: ಏಕಾಏಕಿ ಕುಸಿದು ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ಮಾ.23 ರಂದು ನಡೆದಿದೆ.

ರಾಷ್ಟ್ರೀಯ ಲೋಕದಳ ಕಾರ್ಯಕರ್ತ ಅಮಿತ್ ಚೌಧರಿ (28) ಕುಸಿದು ಬಿದ್ದು ಮೃತಪಟ್ಟವರು

ಮಾರ್ನಿಂಗ್ ವಾಕಿಂಗ್‌ನಲ್ಲಿದ್ದ ಅಮಿತ್ ಚೌಧರಿ ತನ್ನ ಮನೆಯ ಹೊರಗೆ ನಿಂತಿದ್ದರು. ಈ ವೇಳೆ ವ್ಯಕ್ತಿಯೊಬ್ಬರು ಚೌಧರಿ ಬಳಿ ಮಾತನಾಡಿ, ಭುಜ ತಟ್ಟಿ ಮುಂದಕ್ಕೆ ಹೋಗಿದ್ದಾರೆ. ಇದಾದ ಬಳಿಕ ಅಮಿತ್ ವಾಕಿಂಗ್ ಹೊರಡಲು ಮುಂದಾಗಿದ್ದಾರೆ. ಸ್ವಲ್ಪ ಹೊತ್ತು ಮನೆಯ ಹೊರಗೆ ನಿಂತಿದ್ದ ಅವರು, ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಮನೆಯ ಹೊರಗಯೇ ನಿಂತಿದ್ದ ಅಮಿತ್ ಕುಸಿದು ಬೀಳುವಾಗ ಸ್ವಲ್ಪ ಮುಂದಕ್ಕೆ ನಡೆದಿದ್ದಾರೆ.ಆದರೆ ಒಮ್ಮೆಗೆ ರಸ್ತೆಯಲ್ಲೇ ಕುಸಿದು
ಬಿದ್ದು ಮೃತಪಟ್ಟಿದ್ದಾರೆ.

https://x.com/AnandPanna1/status/1903765171388272673

TAGGED:Viral Video: Man dies after suddenly collapsing
Share This Article
Facebook Twitter Copy Link Print
Previous Article ಬಹುನಿರೀಕ್ಷಿತ ‘ಸಿಕಂದರ್’ ಚಿತ್ರದ ಟ್ರೈಲರ್ ಬಿಡುಗಡೆ
Next Article ಶಾಲೆಯಲ್ಲಿ ಅನೈತಿಕ ಚಟುವಟಿಕೆ, ಆರೋಪಿ ಬಂಧನ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?