Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಶಾಲೆಯಲ್ಲಿ ಅನೈತಿಕ ಚಟುವಟಿಕೆ, ಆರೋಪಿ ಬಂಧನ
ಕರ್ನಾಟಕ

ಶಾಲೆಯಲ್ಲಿ ಅನೈತಿಕ ಚಟುವಟಿಕೆ, ಆರೋಪಿ ಬಂಧನ

Share
1 Min Read
SHARE

ಹುಣಸೂರು; ತಾಲೂಕಿನ ಸರಕಾರಿ ಶಾಲೆಯಲ್ಲಿ ಬಾಲಕಿಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು, ಮಹಿಳೆಯರು ಹಿಡಿದು ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ತಾಲೂಕಿನ ದೊಡ್ಡಹೆಜ್ಜೂರಿನ ವಿವಾಹಿತ ರವಿ(೪೨) ಎಂಬಾತನೇ ಬಂಧಿತ ಆರೋಪಿ. ಈತ ಇದೇಶಾಲೆಯಲ್ಲಿ ಹಿಂದೆ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ, ಕೆಲಸ ಬಿಟ್ಟ ನಂತರ ಗ್ರಾಮದಲ್ಲೇ ಗ್ರಾಮ-ಒನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಶನಿವಾರ ಮದ್ಯಾಹ್ನದ ನಂತರ 9ನೇ ತರಗತಿಯ ವಿದ್ಯಾರ್ಥಿನಿಯನ್ನು ಹಿರಿಯ ಪ್ರಾಥಮಿಕ ಶಾಲೆಗೆ ಕರೆಸಿಕೊಂಡು ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗಲೇ ಬಾಲಕಿಯ ಸಹೋದರ ಹಾಗೂ ಗ್ರಾಮಸ್ಥರು ಪತ್ತೆ ಹಚ್ಚಿ, ಗೂಸಾ ನೀಡಿ ಪೊಲೀಸರಿಗೆ ಮಾಹಿತಿ ನೀಡಿದ ಮೇಗೆರೆ ಇನ್ಸ್ಪೆಕ್ಟರ್ ಮುನಿಯಪ್ಪ ವಶಕ್ಕೆ ಪಡೆದರು.

ಈ ಸಂಬಂಧ ಬಾಲಕಿಯ ತಾಯಿ ಹಾಗೂ ಬಿಇಒರವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಶಾಲೆಗೆ ಪೊಲೀಸ್ ಇನ್ಸ್ಪೆಕ್ಟರ್ ಮುನಿಸ್ವಾಮಿ, ಬಿಇಒ ಮಹದೇವ್ ಎಸ್.ಪಿ. ಹಾಗೂ ಸಿ.ಆರ್.ಪಿ, ಬಿಆರ್‌ಪಿಗಳು ಭೇಟಿ ನೀಡಿದ್ದರು.

ಮುಖ್ಯ ಶಿಕ್ಷಕನ ವಿರುದ್ದ ದೂರು:

ಶಾಲೆಯ ಬೀಗದ ಕೀ ರವಿ ಬಳಿ ಹೇಗೆ ಹೋಯಿತು. ಇಲ್ಲಿ ಮುಖ್ಯ ಶಿಕ್ಷಕ ಬಿ.ಎಂ.ಸತೀಶ್‌ಕುಮಾರ್‌ರ ಕರ್ತವ್ಯ ನಿರ್ಲಕ್ಷವಿದ್ದು, ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲಾ, ಹೀಗಾಗಿ ಮುಖ್ಯ ಶಿಕ್ಷಕರ ಬೇಜವಾಬ್ದಾರಿತನ ಹಾಗೂ ಅವರು ತಲೆಮರೆಸಿಕೊಂಡಿರುವ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಾಗೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಬಿಇಒ ಮಹದೇವ್ ತಿಳಿಸಿದ್ದಾರೆ.

TAGGED:accused arrestedImmoral activity in school
Share This Article
Facebook Twitter Copy Link Print
Previous Article Viral Video ಏಕಾಏಕಿ ಕುಸಿದು ಬಿದ್ದು ಆರ್‌ಎಲ್‌ಡಿ ನಾಯಕ ಸಾವು, ವಿಡಿಯೋ ನೋಡಿ
Next Article ಭೂಮಿಯ ಕೊನೆಯ ದೇಶ ಯಾವುದು ಗೊತ್ತಾ?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?