Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Central Election Commission ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಚುನಾವಣಾ ಆಯೋಗ
ದೇಶಪ್ರಮುಖ

Central Election Commission ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಚುನಾವಣಾ ಆಯೋಗ

Share
1 Min Read
SHARE

newsics.com

ನವದೆಹಲಿ: ವಿಧಾನಸಭೆ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ.

ದೇಶಾದ್ಯಂತ 4123 ಚುನಾವಣಾ ನೋಂದಣಿ ಅಧಿಕಾರಿಗಳು, 788 ಜಿಲ್ಲಾ ಚುನಾವಣಾ ಅಧಿಕಾರಿಗಳು, 36 ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸರ್ವ ಪಕ್ಷ ಸಭೆ ನಡೆಸಲು ಸೂಚಿಸಲಾಗಿದೆ.

ಎಲ್ಲ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಅವರ ಸಲಹೆ ಮೇರೆಗೆ ಬೂತ್ ಮಟ್ಟದಲ್ಲಿ ಆದ್ಯತೆ ಮೇಲೆ ಸಮಸ್ಯೆಗಳನ್ನು ಪರಿಹರಿಸಬೇಕು. ಮಾರ್ಚ್ 31ರವರೆಗೆ ಈ ಸಭೆಗಳನ್ನು ನಡೆಸಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

ಅನೇಕ ರಾಜ್ಯಗಳಲ್ಲಿ ಚುನಾವಣೆಗೆ ಮೊದಲು ಬೂತ್ ಮಟ್ಟದ ಸಮಸ್ಯೆಗಳ ದೂರುಗಳು ಬಾಕಿ ಇರುವುದರಿಂದ ಮಾರ್ಚ್ 4ರಂದು ದೆಹಲಿಯಲ್ಲಿ ನಡೆದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರ ಆಡಳಿತ ಪ್ರದೇಶಗಳ ಸಿಇಒಗಳ ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಆಯೋಗ ಈ ನಿರ್ಧಾರ ಕೈಗೊಂಡಿದೆ.

TAGGED:Central Election Commission moves to resolve booth-level issues
Share This Article
Facebook Twitter Copy Link Print
Previous Article Today’s prediction ಶುಭೋದಯ, ಇಂದಿನ ರಾಶಿ ಭವಿಷ್ಯ, 24-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಬೀಚ್ ನಲ್ಲಿ ರೆಕ್ಕೆ ಹೊಂದಿರುವ ನಿಗೂಢ ಜೀವಿ ಅಸ್ಥಿಪಂಜರ ಪತ್ತೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?