Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Milk price hike ಹಾಲಿನ ದರ 5 ರೂ. ಏರಿಕೆ ಬಗ್ಗೆ ಇಂದು ಮಹತ್ವದ ನಿರ್ಧಾರ
ಕರ್ನಾಟಕಪ್ರಮುಖ

Milk price hike ಹಾಲಿನ ದರ 5 ರೂ. ಏರಿಕೆ ಬಗ್ಗೆ ಇಂದು ಮಹತ್ವದ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಹಾಲಿನ ದರ ಶೀಘ್ರವೇ ಹೆಚ್ಚಳವಾಗಲಿದೆ. 2025-26ರ ಬಜೆಟ್ ಅಧಿವೇಶನ ಮುಕ್ತಾಯದ ಬೆನ್ನಲ್ಲೇ ಹಾಲಿನ ದರ ಹೆಚ್ಚಳ ಮಾಡುವುದು ಬಹುತೇಕ ನಿಶ್ಚಿತವಾಗಿದೆ.

ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ. ಪಶು ಆಹಾರ, ಮೇವು, ಕೂಲಿ ಸೇರಿ ಇತರೆ ಖರ್ಚು ಹೆಚ್ಚಾಗಿರುವುದರಿಂದ ಪ್ರತಿ ಲೀಟರ್ ಹಾಲಿಗೆ ಐದು ರೂಪಾಯಿ ಹೆಚ್ಚಳ ಮಾಡುವಂತೆ ಎಲ್ಲಾ ಹಾಲು ಒಕ್ಕೂಟಗಳಿಂದ ಕೆಎಂಎಫ್ ಅಧ್ಯಕ್ಷರು ಮತ್ತು ಪಶು ಸಂಗೋಪನೆ ಸಚಿವ ವೆಂಕಟೇಶ್ ಅವರಿಗೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳದ ಪ್ರಸ್ತಾವನೆ ಸಿದ್ಧವಾಗಿದ್ದು, ಸರ್ಕಾರದ ಅನುಮತಿ ಬಾಕಿ ಇದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನೆ ಸಚಿವ ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಗೂ ಹಿರಿಯ ಅಧಿಕಾರಿಗಳು, ಹಾಲು ಒಕ್ಕೂಟದ ಅಧ್ಯಕ್ಷರೊಂದಿಗೆ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

TAGGED:Milk price hike: Important decision today regarding Rs. 5 increase in milk price
Share This Article
Facebook Twitter Copy Link Print
Previous Article ಬೀಚ್ ನಲ್ಲಿ ರೆಕ್ಕೆ ಹೊಂದಿರುವ ನಿಗೂಢ ಜೀವಿ ಅಸ್ಥಿಪಂಜರ ಪತ್ತೆ
Next Article ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ರಜತ್‌, ವಿನಯ್‌ ವಿರುದ್ಧ FIR

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?