Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ರಜತ್‌, ವಿನಯ್‌ ವಿರುದ್ಧ FIR
ಕರ್ನಾಟಕಪ್ರಮುಖಮನರಂಜನೆ

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ರಜತ್‌, ವಿನಯ್‌ ವಿರುದ್ಧ FIR

Share
1 Min Read
SHARE

newsics.com

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಖ್ಯಾತಿಯ ರಜತ್‌ ಕಿಶನ್‌, ವಿನಯ್‌ ಅವರಿಗೆ ಸಂಕಷ್ಟ ಎದುರಾಗಿದ್ದು, ಎಫ್‌ಐರ್‌ ದಾಖಲಾಗಿದೆ.

ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಕಾಣಿಸಿಕೊಂಡಿದ್ದರು, ಬಿಗ್‌ ಬಾಸ್‌ ಸೀಸನ್‌ 11ರಲ್ಲಿ ರಜತ್‌ ಕಿಶನ್‌ ಕಾಣಿಸಿಕೊಂಡಿದ್ದರು. ಇಬ್ಬರು ಕಿರುತೆರೆಯಲ್ಲಿ ಹೆಸರು ಮಾಡಿದವರು. ಸದ್ಯ ರಿಯಾಟಲಿ ಶೋವೊಂದರಲ್ಲಿ ಇಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಇಬ್ಬರ ವಿರುದ್ದ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಆಗಿದ್ದೇನು?: ವಿನಯ್‌ , ರಜತ್‌ ಇಬ್ಬರು ಫ್ರೆಂಡ್ಸ್‌ ಆಗಿದ್ದಾರೆ. ಇತ್ತೀಚೆಗೆ ಇಬ್ಬರು ಜತೆಯಾಗಿಕೊಂಡು ರೀಲ್ಸ್‌ ಮಾಡಿದ್ದರು. ಬರೀ ರೀಲ್ಸ್‌ ಮಾಡಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ. ಆದರೆ ರೀಲ್ಸ್‌ ಮಾಡುವಾಗ ಲಾಂಗ್‌ ಹಿಡಿದುಕೊಂಡು ರೀಲ್ಸ್‌ ಮಾಡಿದ್ದು, ಇಬ್ಬರಿಗೂ ಸಂಕಷ್ಟ ತಂದಿಟ್ಟಿದೆ.

ಈ ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಪರ್ಫಾಮೆನ್ಸ್ ಮಾಡಿದ್ದಾರೆ. ದರ್ಶನ್ ‘ಮೆಜೆಸ್ಟಿಕ್’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆದಿದ್ದಾರೆ. ನಟನ ಕೈಯಲ್ಲಿ ಮಾರಕಾಸ್ತ್ರಗಳಿದ್ದು, ಸಮಾಜಕ್ಕೆ ತಪ್ಪ ಸಂದೇಶ ಹೋಗುತ್ತದೆ ಎಂಬ ಕಾರಣಕ್ಕೆ ಇದೀಗ ಕೇಸ್ ದಾಖಲಾಗಿದೆ.ಸದ್ಯ ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ. ಇದರ ಬೆನ್ನಲ್ಲೇ ಇಬ್ಬರು ಸ್ಪರ್ಧಿಗಳಿಗೆ ದೊಡ್ಡ ತಲೆನೋವು ಶುರುವಾಗಿದೆ.

ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದು ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಈ ರೀಲ್ಸ್‌ ಅನ್ನು ʻಬುಜ್ಜಿʼ ಅನ್ನೋ ಇನ್‌ಸ್ಟಾ ಖಾತೆಯಲ್ಲಿ ಶೇರ್‌ ಮಾಡಲಾಗಿದೆ.

ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಆಡಿ ಕೇಸ್ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಈ ಇಬ್ಬರ ಸ್ವರ್ಧಿಗಳ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇಬ್ಬರು ನಟರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡೋ ಸಾಧ್ಯತೆ ಇದೆ.

TAGGED:FIR filed against ex-Bigg Boss contestant RajatVinay
Share This Article
Facebook Twitter Copy Link Print
Previous Article Milk price hike ಹಾಲಿನ ದರ 5 ರೂ. ಏರಿಕೆ ಬಗ್ಗೆ ಇಂದು ಮಹತ್ವದ ನಿರ್ಧಾರ
Next Article Reels trouble ಬಿಗ್‌ ಬಾಸ್ ಮಾಜಿ ಸ್ಪರ್ಧಿಗಳಿಬ್ಬರಿಗೆ ರೀಲ್ಸ್ ಸಂಕಷ್ಟ: ವಿನಯ್ ಗೌಡ, ರಜತ್ ವಿರುದ್ಧ ಎಫ್ಐಆರ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?