Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Reels trouble ಬಿಗ್‌ ಬಾಸ್ ಮಾಜಿ ಸ್ಪರ್ಧಿಗಳಿಬ್ಬರಿಗೆ ರೀಲ್ಸ್ ಸಂಕಷ್ಟ: ವಿನಯ್ ಗೌಡ, ರಜತ್ ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖಮನರಂಜನೆ

Reels trouble ಬಿಗ್‌ ಬಾಸ್ ಮಾಜಿ ಸ್ಪರ್ಧಿಗಳಿಬ್ಬರಿಗೆ ರೀಲ್ಸ್ ಸಂಕಷ್ಟ: ವಿನಯ್ ಗೌಡ, ರಜತ್ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಬೆಂಗಳೂರು: ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ, ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಲಾಂಗ್ ಹಿಡಿದು ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

ವಿನಯ್ ಗೌಡ ಹಾಗೂ ರಜತ್ ಇಬ್ಬರೂ ಹೆಚ್ಚು ಕಡಿಮೆ ಒಂದೇ ಕಾಸ್ಟ್ಯೂಮ್ನಲ್ಲಿ ಕೈಯಲ್ಲಿ ನಕಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಆ ರೀಲ್ಸ್ ಅನ್ನು ರಜತ್ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು.

ಸೋಶಿಯಲ್ ಮೀಡಿಯಾಗಳಲ್ಲಿ ಲಾಂಗ್, ಮಚ್ಚು, ಗನ್, ಬಂದೂಕು ಹಿಡಿದು ರೀಲ್ಸ್ ಮಾಡುವುದು ಅಪರಾಧವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ, ಕಾನೂನು ಬಾಹಿರವಾಗಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿದ್ದಾರೆ. ಸಾರ್ವಜನಿಕರ ಶಾಂತಿ ನೆಮ್ಮದಿಗೆ ಭಂಗವಾಗುವಂತಹ ಕೆಲಸ ಮಾಡಿರುತ್ತಾರೆ ಎಂದು ಆರೋಪಿಸಲಾಗಿದೆ. ಲಾಂಗ್ ಹಿಡಿದುಕೊಂಡು ಇಬ್ಬರು ಜೊತೆಗೆ ನಡೆದುಕೊಂಡು ರೀಲ್ಸ್ ಮಾಡಿದ್ದಾರೆ. ವಿಡಿಯೋವನ್ನು ಬುಜ್ಜಿ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ ಹಾಳು ಮಾಡುವ ರೀತಿ ದುರ್ವರ್ತನೆ ತೋರಿಸಲಾಗಿದೆ ಎಂದು ಆರೋಪಿಸಲಾಗಿದೆ.

18 ಸೆಕೆಂಡ್‌ಗಳ ವಿಡಿಯೋ ಲಿಂಕ್ ಮೂಲಕ ದೂರು ನೀಡಲಾಗಿದೆ. ನಿಷೇಧಿತ ಮಾರಕಾಸ್ತ್ರವಾದ ಹಿಡಿದುಕೊಂಡು ರೀಲ್ಸ್ ಮಾಡಿದ್ದಾರೆ. ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ ಹಾಳು ಮಾಡಿದ್ದಾರೆ. ಹೀಗಾಗಿ ರಜತ್ ಹಾಗೂ ವಿನಯ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ದಾಖಲಿಸಲಾಗಿದೆ. ಬಸವೇಶ್ವರನಗರ ಠಾಣೆಯ ಸೋಷಿಯಲ್ ಮೀಡಿಯಾ ಮಾನಿಟಿರಿಂಗ್ ಉಸ್ತುವರಿ ಆಗಿರುವ ಪಿಎಸ್‌ಐ ಪ್ರಕಾಶ್ ಅವರು ತನಿಖೆ ಆರಂಭಿಸಿದ್ದಾರೆ.
ʼಬಾಯ್ಸ್‌ v/s ಗರ್ಲ್ಸ್‌ʼ ರಿಯಾಲಿಟಿ ಶೋನಲ್ಲಿ ವಿನಯ್‌ ಗೌಡ, ರಜತ್‌ ಭಾಗವಹಿಸಿದ್ದರು. ಆ ವೇಳೆ ಅವರಿಬ್ಬರು ಲಾಂಗ್‌ ಹಿಡಿದುಕೊಂಡು ಆ್ಯಕ್ಟ್‌ ಮಾಡಬೇಕಿತ್ತು. ಅದೇ ಟೈಮ್‌ನಲ್ಲಿ ತೆರೆ ಹಿಂದೆ ಇವರಿಬ್ಬರು ರೀಲ್ಸ್‌ ಮಾಡಿದ್ದಾರೆ. ಈ ರೀಲ್ಸ್‌ ಸಂಕಷ್ಟಕ್ಕೆ ದೂಡಿದೆ.

TAGGED:RajathReels trouble for two former Bigg Boss contestants: FIR against Vinay Gowda
Share This Article
Facebook Twitter Copy Link Print
Previous Article ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ರಜತ್‌, ವಿನಯ್‌ ವಿರುದ್ಧ FIR
Next Article ಟೂರ್ ನೆಪದಲ್ಲಿ ಸ್ವಂತ ಮಗನನ್ನೇ ಕತ್ತು ಸೀಳಿದ ತಾಯಿ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?