Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 9 ವರ್ಷ ಆಯ್ತು ಯಾರ ಜತೆಗೂ ಮಲಗಿಲ್ಲ ಎಂದ ನಟಿ ಪಾಯಲ್‌ ಘೋಷ್‌
ಮನರಂಜನೆ

9 ವರ್ಷ ಆಯ್ತು ಯಾರ ಜತೆಗೂ ಮಲಗಿಲ್ಲ ಎಂದ ನಟಿ ಪಾಯಲ್‌ ಘೋಷ್‌

Share
1 Min Read
SHARE

newsics.com

ಮುಂಬೈ :  9 ವರ್ಷಗಳಾಯ್ತು ನಾನು ಯಾರೊಂದಿಗೂ ಸೆಕ್ಸ್ ಮಾಡಿಲ್ಲ. ಇರ್ಫಾನ್ ಪಠಾಣ್ ಜತೆ ಬ್ರೇಕಪ್ ಆದ ನಂತರ ಯಾರೊಂದಿಗೂ ಸೆಕ್ಸ್ ಮಾಡಲಿಲ್ಲ ಎಂದು   ನಟಿ ಹಾಗೂ ರಾಜಕಾರಣಿ ಪಾಯಲ್‌ ಘೋಷ್‌  ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಟಿ ಪೋಸ್ಟ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻ9 ವರ್ಷಗಳಾದವು. ನಾನು ಯಾರೊಂದಿಗೂ ಸೆಕ್ಸ್ ಮಾಡಿಲ್ಲ. ಇರ್ಫಾನ್ ಪಠಾಣ್ ಜೊತೆ ಬ್ರೇಕಪ್ ಆದ ನಂತರ ಯಾರೊಂದಿಗೂ ಸೆಕ್ಸ್ ಮಾಡಲಿಲ್ಲ. ಇದು ಸುಳ್ಳು ಅಂತ ಅನಿಸಬಹುದು. ಆದರೆ ಇದುವೇ ನಿಜ ಎಂದು ನಟಿ ತಮ್ಮ ಇನ್ಸ್ಟಾ ಪೋಸ್ಟ್ನಲ್ಲಿ ಹೇಳಿದ್ದಾರೆ.ನಟಿ ತಾನು ಹಾಗೂ ಇರ್ಫಾನ್ ಪಠಾಣ್ ಲವ್ ಮಾಡುತ್ತಿದ್ದೆವು ಎಂದು ಸೋಷಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್ ಮಾಡಿ ಹೇಳಿದ್ದಾರೆ.

ಪೋಸ್ಟ್ ನೋಡಿ ಸಾಕಷ್ಟು ಮಂದಿ ಆಕೆಯನ್ನು ಟ್ರೋಲ್ ಮಾಡುತ್ತಿದ್ದಾರೆ. ಇರ್ಫಾನ್‌ ಪಠಾಣ್‌ ಸಾಂಪ್ರದಾಯಿಕ ಕುಟುಂಬ , ಹಾಗಾಗಿ ನಾನು ಬ್ರೇಕಪ್‌ ಆದೆ ಎಂದು ಹೇಳಿಕೊಂಡಿದ್ದಾರೆ. ಇದೀಗ ನೆಟ್ಟಿಗರು ಒಂದು ಕುಟುಂಬವನ್ನು ಹಾಳು ಮಾಡಬೇಡಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

Share This Article
Facebook Twitter Copy Link Print
Previous Article ಬ್ಲ್ಯಾಕ್ ಆ್ಯಂಡ್ ಬ್ಲ್ಯಾಕ್ನಲ್ಲಿ ಕಣ್ಣು ಕುಕ್ಕುವಂತೆ ಕಂಗೋಳಿಸಿದ ಮಲೈಕಾ
Next Article ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?