Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೂರ್ ನೆಪದಲ್ಲಿ ಸ್ವಂತ ಮಗನನ್ನೇ ಕತ್ತು ಸೀಳಿದ ತಾಯಿ
ದೇಶ

ಟೂರ್ ನೆಪದಲ್ಲಿ ಸ್ವಂತ ಮಗನನ್ನೇ ಕತ್ತು ಸೀಳಿದ ತಾಯಿ

Share
1 Min Read
SHARE

newsics.com

ನ್ಯೂಯಾರ್ಕ್: 11 ವರ್ಷದ ಸ್ವಂತ ಮಗನನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.

ಯತಿನ್ ಮೃತ ಬಾಲಕ ಎಂದು ತಿಳಿದು ಬಂದಿದೆ. ಸರಿತಾ ರಾಮರಾಜು ಎಂಬ ಭಾರತ ಮೂಲದ ಮಹಿಳೆ ಕೊಲೆ ಆರೋಪಿ. ಈ ಸರಿತಾ ರಾಮರಾಜು ತನ್ನ ಮಗನನ್ನು ಪ್ರವಾಸಕ್ಕೆಂದು ಡಿಸ್ನಿಲ್ಯಾಂಡ್‌ಗೆ ಕರೆದುಕೊಂಡು ಹೋಗಿದ್ದಾರೆ. ಆ ನಂತರ ಅಲ್ಲಿನ ಹೋಟೆಲ್‌ನಲ್ಲಿಯೇ ತನ್ನ ಮಗನ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಹೀಗೆ ಕೊಲೆ ಮಾಡಿದ ನಂತರ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.

ಸರಿತಾ ರಾಮರಾಜು ತಮ್ಮ ಪತಿಯಿಂದ ವಿಚ್ಛೇದನ ಪಡೆದು ದೂರವಾಗಿದ್ದಾರೆ. ಇನ್ನು ಮಗ ತಂದೆಯ ಜೊತಿಯಿದ್ದ. ಆದ್ರೆ ಈಕೆ ಕೆಲ ದಿನಗಳ ಹಿಂದೆ ಮಗನನ್ನು ಭೇಟಿಯಾಗಿ ಪ್ರವಾಸಕ್ಕೆ ಕರೆದೊಯ್ಯುವುದಾಗಿ ಪುಸಲಾಯಿಸಿದ್ದಾಳೆ.

ಆ ನಂತರ ಈ ರೀತಿ ಮಗನ ಕತ್ತು ಸೀಳಿ ಕೊಂದಿದ್ದಾಳೆ. ಹೀಗೆ ಮಗನನ್ನು ಕೊಂದ ನಂತರ ಪೊಲೀಸರಿಗೆ ಆಕೆಯೇ ಕರೆಮಾಡಿ ಈ ಬಗ್ಗೆ ತಿಳಿಸಿದ್ದಾಳೆ ಎನ್ನಲಾಗಿದೆ. ಆದ್ರೆ ತನ್ನ ಸ್ವಂತ ಮಗನನ್ನೇ ತಾಯಿ ಇಷ್ಟು ಕ್ರೂರವಾಗಿ ಕೊಲ್ಲಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

TAGGED:SHOCKING: Mother slits her own son's throat under the pretext of a tour
Share This Article
Facebook Twitter Copy Link Print
Previous Article Reels trouble ಬಿಗ್‌ ಬಾಸ್ ಮಾಜಿ ಸ್ಪರ್ಧಿಗಳಿಬ್ಬರಿಗೆ ರೀಲ್ಸ್ ಸಂಕಷ್ಟ: ವಿನಯ್ ಗೌಡ, ರಜತ್ ವಿರುದ್ಧ ಎಫ್ಐಆರ್
Next Article Rain Alert: ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?