Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಿಮ್ಸ್ ಆಸ್ಪತ್ರೆಯಲ್ಲಿ ಪವರ್ ಪ್ರಾಬ್ಲಮ್: ಹ್ಯಾಂಡ್ ಪಂಪ್ ನಿಂದ ರೋಗಿಗಳಿಗೆ ಆಕ್ಸಿಜನ್ ಪೂರೈಕೆ
ಕರ್ನಾಟಕಪ್ರಮುಖ

ಜಿಮ್ಸ್ ಆಸ್ಪತ್ರೆಯಲ್ಲಿ ಪವರ್ ಪ್ರಾಬ್ಲಮ್: ಹ್ಯಾಂಡ್ ಪಂಪ್ ನಿಂದ ರೋಗಿಗಳಿಗೆ ಆಕ್ಸಿಜನ್ ಪೂರೈಕೆ

Share
1 Min Read
SHARE

newsics.com

ಕಲಬುರಗಿ: ಜಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಶನಿವಾರ ಸಂಜೆ ವಿದ್ಯುತ್ ಕೈ ಕೊಟ್ಟಿದ್ದರಿಂದ ಐಸಿಯುನಲ್ಲಿದ್ದ ರೋಗಿಗಳು ಪರದಾಡುವಂತಾಯಿತು. ಎಚ್ಚೆತ್ತ ಸಿಬ್ಬಂದಿ ಹ್ಯಾಂಡ್ ಪಂಪ್ ನಿಂದ ರೋಗಿಗಳಿಗೆ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ವೈರಲ್ ಆಗಿದೆ. ವಿದ್ಯುತ್ ಕೈ ಕೊಟ್ಟ ಬಳಿಕ ಬ್ಯಾಟರಿ ಮೂಲಕ ಆಕ್ಸಿಜನ್ ಪೂರೈಕೆ ಮಾಡಲು ಮುಂದಾಗಿದ್ದರು. ಆದರೆ, ಬ್ಯಾಟರಿಗಳು ಬ್ಯಾಕ್ ಅಪ್ ಬಾರದ ಹಿನ್ನಲೆಯಲ್ಲಿ ಆಫ್ ಆಗಿತ್ತು. ಬಳಿಕ ವೈದ್ಯಕೀಯ ಸಿಬ್ಬಂದಿ ಹ್ಯಾಂಡ್ ಪಂಪ್ ಮೂಲಕ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ. ವಿದ್ಯುತ್ ಕೈ ಕೊಟ್ಟಾಗ ಬ್ಯಾಟರಿ ಬ್ಯಾಕಪ್ ಇಲ್ಲದೆ ಆಕ್ಸಿಜನ್ ಕೊರತೆಯಿಂದ ರೋಗಿಗಳು ಪರದಾಡಿದ್ದರಿಂದ ರೋಗಿಗಳ ಕುಟುಂಬಸ್ಥರು ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ದ ಕಿಡಿ ಕಾರಿದ್ದಾರೆ.

ಕರೆಂಟ್ ಹೋಗ್ತಿದ್ದಂಗೆ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಬೆದರಿದ್ದಾರೆ. ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತರಲಾಗಿದೆ. ತಾಂತ್ರಿಕ ಸಿಬ್ಬಂದಿ ನಿರ್ವಹಣೆ ಕಾರ್ಯ ಶುರುಮಾಡಿದ್ದಾರೆ.

ಯುಪಿಎಸ್ ಬ್ಯಾಟರಿ ಬ್ಯಾಕ್ ಅಪ್ ಕೊರತೆಯಿಂದಲೇ ಅವಾಂತರ ಸೃಷ್ಟಿಯಾಗಿದೆ. ಘಟನೆಯಿಂದ ವೈದ್ಯಕೀಯ ಸೇವೆಗೆ ತೊಡಕುಂಟಾಗಿದೆ.

TAGGED:Power problem at GIMS Hospital: Oxygen supplied to patients via hand pump
Share This Article
Facebook Twitter Copy Link Print
Previous Article Gold Rate Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ
Next Article Honey-Trap : ಸುಪ್ರೀಂ ಅಂಗಳ ತಲುಪಿದ ಕರ್ನಾಟಕ ಹನಿಟ್ರ್ಯಾಪ್ ಪ್ರಕರಣ

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?