Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral News: ಸ್ಟೀಲ್ ಬಟ್ಟಲಿನಲ್ಲಿ ಮೂಡಿಬಂದ ಮದುವೆ ಆಮಂತ್ರಣ ಪತ್ರಿಕೆ
ವೈರಲ್

Viral News: ಸ್ಟೀಲ್ ಬಟ್ಟಲಿನಲ್ಲಿ ಮೂಡಿಬಂದ ಮದುವೆ ಆಮಂತ್ರಣ ಪತ್ರಿಕೆ

Share
1 Min Read
SHARE

ಶಿರಸಿ: ಈ ಮದುವೆ ಆಮಂತ್ರಣ ಪತ್ರಿಕೆಗಳು ನೋಡೋಕೆ ಒಂದಕ್ಕಿಂತ ಒಂದು ಚಂದ, ಒಂದೊಂದು ವಿನ್ಯಾಸ, ಒಂದೊಂದು ಶೈಲಿ ಅಂತ ಇರುತ್ತೆ. ಆದ್ರೆ ಇಲ್ಲೊಂದು ಮದುವೆ ಆಮಂತ್ರಣ ಪತ್ರಿಕೆ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಏನು ಅಂತೀರಾ?

ಹೌದು, ಶಿರಸಿ ತಾಲೂಕಿನ ಹೊನ್ನೆಗದ್ದೆಯ ಮಹಾಲಕ್ಷ್ಮೀ ಸತ್ಯನಾರಾಯಣ ಹೆಗಡೆ ಇವರ ಮಗ ಖ್ಯಾತ ಪಶುವೈದ್ಯ ಪರಮೇಶ್ವರ ಎಸ್.ಹೆಗಡೆ (ಡಾ. ಪಿ.ಎಸ್.ಹೆಗಡೆ) ಇವರ ಮಗಳ ಮದುವೆಯ ಆಮಂತ್ರಣ ಪತ್ರಿಕೆಯನ್ನು ವಿಭಿನ್ನ ರೀತಿಯಲ್ಲಿ ಮಾಡಿದ್ದಾರೆ.

ಡಾ.ಪಿ.ಎಸ್.ಹೆಗಡೆ. ಮನೆಯಲ್ಲಿ ಸಾಮಾನ್ಯವಾಗಿ ಊಟಕ್ಕೆ ಬಳಸುವ ಸ್ಟೀಲ್ ಬಟ್ಟಲಿನ ಹಿಂಭಾಗದಲ್ಲಿ ಡಿಜಿಟಲ್ ಪ್ರಿಂಟ್ ಮೂಲಕ ತಮ್ಮ ಮಗಳ ಮದುವೆಯ ಕರೆಯೋಲೆಯನ್ನು ಮುದ್ರಿಸಿ ಮದುವೆಗೆ ಆಮಂತ್ರಿಸಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪರಿಸರಕ್ಕೆ ಪೂರಕವಾಗಿ, ಪ್ರತಿದಿನದ ಬಳಕೆಗೆ ಅನುಕೂಲವಾಗುವಂತೆ ಸ್ಟೀಲ್ ಬಟ್ಟಲಿನಲ್ಲಿ ಆಮಂತ್ರಣ ಮುದ್ರಿಸಿದ್ದು ಗಮನಾರ್ಹವಾಗಿದ್ದು, ಜೊತೆಗೆ ಪರಿಸರಕ್ಕೆ ಹಾನಿಯಾಗದಂತೆ ಪೂರಕವಾಗಿ ಮೂಡಿಬಂದಿದ್ದು ವಿಶೇಷವಾಗಿದೆ.

TAGGED:Viral News: Wedding invitation made in a steel bowl
Share This Article
Facebook Twitter Copy Link Print
Previous Article Viral video ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನೂ ಆಗೋಲ್ಲ: ಬಾಲಕಿ ವಿಡಿಯೋ ವೈರಲ್
Next Article Neha Gowda ತಮ್ಮ ಕ್ಯೂಟ್ ಮಗಳಿಗೆ ನಾಮಕರಣ ಮಾಡಿದ ನೇಹಾ ಗೌಡ ದಂಪತಿ: ಅರ್ಥಗರ್ಭಿತವಾದ ಹೆಸರಿಟ್ಟ ಗೊಂಬೆ

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?