Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಡ್‌ನ್ಯೂಸ್‌: ಒಂದಲ್ಲಾ.. ಎರಡಲ್ಲ..18 ಕಡೆ ಚಿನ್ನದ ನಿಕ್ಷೇಪಗಳು ಪತ್ತೆ
ದೇಶ

ಗುಡ್‌ನ್ಯೂಸ್‌: ಒಂದಲ್ಲಾ.. ಎರಡಲ್ಲ..18 ಕಡೆ ಚಿನ್ನದ ನಿಕ್ಷೇಪಗಳು ಪತ್ತೆ

Share
1 Min Read
SHARE

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಆದರೆ ಇದೀಗ ದೇಶದ ಈ ರಾಜ್ಯದಲ್ಲಿ ಏಳು ಕಡೆ ಚಿನ್ನದ ನಿಕ್ಷೇಪ ಪತ್ತೆಯಾಗಿದೆ.

ಹೌದು, ಒಡಿಶಾದಲ್ಲಿ ಅಪಾರ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದ್ದು, ಕೇವಲ ಒಂದು ಕಡೆ ಮಾತ್ರವಲ್ಲದೇ ಒಡಿಶಾದ 7 ಜಿಲ್ಲೆಗಳಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಒಡಿಶಾದ ಹಲವು ಜಿಲ್ಲೆಯ 18 ಜಾಗದಲ್ಲಿ ಚಿನ್ನದ ನಿಕ್ಷೇಪ ಇರೋದು ಖಚಿತವಾಗಿದೆ. ಅದರಲ್ಲಿ ಬಹುತೇಕ ಪ್ರದೇಶಗಳು ಬುಡಕಟ್ಟು ಜನಾಂಗದವರು ವಾಸಿಸುವ ಜಾಗವಾಗಿದೆ. ಈ ಭೂಪ್ರದೇಶಗಳು ಆರ್ಥಿಕವಾಗಿ ಬಹಳಷ್ಟು ಹಿಂದುಳಿದಿದ್ದು, ಇಲ್ಲಿನ ಹಲವೆಡೆ ಚಿನ್ನದ ನಿಕ್ಷೇಪ ಪತ್ತೆಯಾಗಿರೋದು ಖುಷಿಗೆ ಕಾರಣವಾಗಿದೆ

ಇದುವರೆಗೂ ಕರ್ನಾಟಕದ ಹಟ್ಟಿ ಗಣಿಯಲ್ಲಿ ಮಾತ್ರ ಚಿನ್ನ ಉತ್ಪಾದನೆಯಾಗುತ್ತಿದ್ದು ಒಡಿಶಾದ ಜಾಶಿಪುರ್, ಸುರಿಯಾಗುಡಾ, ರೌನ್ಸಿ, ಇಡೆಲ್ಕುಚಾ, ಮರೆದಿಹಿ, ಸುಲೆಪಾತ್, ಬಾದಂಪಹರ್ನಲ್ಲಿ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಚಿನ್ನದ ನಿಕ್ಷೇಪಗಳನ್ನ ಪತ್ತೆ ಹಚ್ಚಿದೆ. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಒಟ್ಟು ರಾಜ್ಯ ಏಳು ಕಡೆ ಚಿನ್ನದ ನಿಕ್ಷೇಪವನ್ನ ಪತ್ತೆ ಹಚ್ಚಿದೆ

TAGGED:but 18 gold deposits discoveredGood News: Not onenot two
Share This Article
Facebook Twitter Copy Link Print
Previous Article Neha Gowda ತಮ್ಮ ಕ್ಯೂಟ್ ಮಗಳಿಗೆ ನಾಮಕರಣ ಮಾಡಿದ ನೇಹಾ ಗೌಡ ದಂಪತಿ: ಅರ್ಥಗರ್ಭಿತವಾದ ಹೆಸರಿಟ್ಟ ಗೊಂಬೆ
Next Article ವೀಡಿಯೋ ವೈರಲ್: ಕುನಾಲ್‌ ಕಮ್ರಾ ಕಾರ್ಯಕ್ರಮದಲ್ಲಿ ಏಕನಾಥ್‌ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?