Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ ಶೈಕ್ಷಣಿಕ ವರ್ಷದಿಂದ ದಾಜ್ಯದ ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖ ಚಹರೆ ಗುರುತು ಹಾಜರಾತಿ
ಕರ್ನಾಟಕಪ್ರಮುಖ

ಮುಂದಿನ ಶೈಕ್ಷಣಿಕ ವರ್ಷದಿಂದ ದಾಜ್ಯದ ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖ ಚಹರೆ ಗುರುತು ಹಾಜರಾತಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ಮುಂದಿನ ವರ್ಷದಿಂದ ‘ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ’ (Fascial recognition attendance system) ಜಾರಿಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಬಾರೇಹಳ್ಳ ಜಲಾಶಯದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಎರಡು ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ, ಅನುಷ್ಟಾನಕ್ಕೆ ತರಲಾಗಿದೆ. ಸರ್ಕಾರದ ಮುಂದಿನ ಅವಧಿಯಲ್ಲಿ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದರು.

ಶಿಕ್ಷಣ ಇಲಾಖೆಯು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಹತ್ವದ ನಿರ್ಣಯ ಕೈಗೊಳ್ಳಲಿದೆ. ಪೋಷಕರು ತಮ್ಮ ಮಕ್ಕಳನ್ನು ದಿನನಿತ್ಯ ಶಾಲೆಗೆ ಕಳುಹಿಸಿಕೊಡಬೇಕಲ್ಲದೇ ಅವರನ್ನು ಶಿಕ್ಷಣದ ಮುಖ್ಯವಾಹಿನಿಯಿಂದ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದ ಮಧು‌ ಬಂಗಾರಪ್ಪ, ಮುಂದಿನ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಇದು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ಉಳಿದಿದ್ದ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪುರದಾಳು ಗ್ರಾಮದ ಬಾರೇಹಳ್ಳ ಜಲಾಶಯದ ಕೋಡಿ ದುರಸ್ತಿ ಮೂರು ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ಮಧು ಬಂಗಾರಪ್ಪ ಚಾಲನೆ ನೀಡಿದರು.

Video: ಸಿಎಸ್ ಕೆ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ; ಮತ್ತೆ ಬ್ಯಾನ್ ಆಗುತ್ತಾ ಸಿಎಸ್ ಕೆ?

ವೀಡಿಯೋ ವೈರಲ್: ಕುನಾಲ್‌ ಕಮ್ರಾ ಕಾರ್ಯಕ್ರಮದಲ್ಲಿ ಏಕನಾಥ್‌ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ

TAGGED:Facial recognition attendance for students in all schools in Dajya from next year
Share This Article
Facebook Twitter Copy Link Print
Previous Article Viral Video ಹಿಪ್‌-ಹಾಪ್‌ ಡ್ಯಾನ್ಸ್‌ ಮಾಡಿದ ಪ್ರೊಫೆಸರ್‌, ವಿಡಿಯೋ ನೋಡಿ
Next Article ಕಾಂಗ್ರೆಸ್‌ ಮುಖಂಡನ ಮನೆಯಲ್ಲಿ ಬೆತ್ತಲಾಗಿ ಸೊಸೆಯ ಶವ ಪತ್ತೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?