Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Reels ಲಾಂಗ್ ಹಿಡಿದು ರೀಲ್ಸ್ ಕೇಸ್ : ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡ ರಿಲೀಸ್.!
ಪ್ರಮುಖಮನರಂಜನೆ

Reels ಲಾಂಗ್ ಹಿಡಿದು ರೀಲ್ಸ್ ಕೇಸ್ : ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡ ರಿಲೀಸ್.!

Share
1 Min Read
SHARE

newsics.com

ಬೆಂಗಳೂರು : ಲಾಂಗ್ ಹಿಡಿದು ರೀಲ್ಸ್ ಮಾಡಿ ಬಂಧಿತರಾಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಗೋಸ್ಕರ 18 ಸೆಕೆಂಡ್ ಗಳ ಕಾಲ ಲಾಂಗ್ ಪ್ರದರ್ಶಿಸಿ ಸಾರ್ವಜನಿಕವಾಗಿ ಭಯ ಹುಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್ ಗೌಡನನ್ನು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದಾರೆ.

ಆರೋಪಿಗಳು ಬಳಸಿದ್ದು ಫೈಬರ್ ಲಾಂಗ್ ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರಿಗೂ ನೋಟಿಸ್ ನೀಡಿ ಇಂದು ಬೆಳಿಗ್ಗೆ 10.30 ಕ್ಕೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಬಿಟ್ಟು ಕಳಿಸಲಾಗಿದೆ.

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾಗಿದ್ದ ವಿನಯ್ ಹಾಗೂ ರಜತ್ ಕಿಇಶನ್, ಡಿ ಬಾಸ್ ಬಟ್ಟೆ ಧರಿಸಿ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲ್ಲಿ ರೀಲ್ಸ್ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಠಾಣೆಯಲ್ಲಿ ವಿನಯ್ ಹಾಗೂ ರಜತ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

TAGGED:Reels Long Dagu Reels Case: RajathVinay Gowda of Bigg Boss fame released!
Share This Article
Facebook Twitter Copy Link Print
Previous Article ಕಾಂಗ್ರೆಸ್‌ ಮುಖಂಡನ ಮನೆಯಲ್ಲಿ ಬೆತ್ತಲಾಗಿ ಸೊಸೆಯ ಶವ ಪತ್ತೆ!
Next Article ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನ; ತಪ್ಪಿಸಿಕೊಳ್ಳಲು ಯುವತಿ ಮಾಡಿದ್ದೇನು?

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?