Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನ; ತಪ್ಪಿಸಿಕೊಳ್ಳಲು ಯುವತಿ ಮಾಡಿದ್ದೇನು?
ದೇಶ

ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನ; ತಪ್ಪಿಸಿಕೊಳ್ಳಲು ಯುವತಿ ಮಾಡಿದ್ದೇನು?

Share
1 Min Read
SHARE

newsics.com

ಹೈದರಾಬಾದ್: ಪ್ರಯಾಣಿಸುತ್ತಿದ್ದ ರೈಲಿನ ಬೋಗಿಲ್ಲಿ ಅತ್ಯಾಚಾರಕ್ಕೆ ಮುಂದಾದ ಕಾಮುಕನೊಬ್ಬನಿಂದ ತಪ್ಪಿಸಿಕೊಂಡು ಯುವತಿ ಚಲಿಸುವ ರೈಲಿನಿಂದ ಹಾರಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 23 ವರ್ಷದ ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಕಳೆದ ಮಾರ್ಚ್ 22 ರಂದು ಸಂಜೆ ಸಿಕಂದರಾಬಾದ್ ರೈಲು ನಿಲ್ದಾಣದಿಂದ ಮೇಡ್ಚಲ್‍ಗೆ ಎಂಎಂಟಿಎಸ್ ರೈಲಿನ ಮಹಿಳಾ ಕೋಚ್‍ನಲ್ಲಿ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅಲ್ವಾಲ್ ರೈಲ್ವೇ ನಿಲ್ದಾಣದಲ್ಲಿ ಸುಮಾರು 25 ವರ್ಷ ವಯಸ್ಸಿನ ಒಬ್ಬ ಅಪರಿಚಿತ ವ್ಯಕ್ತಿ ಪ್ರವೇಶಿಸಿದ್ದ ನಂತರ ತನ್ನ ಬಳಿಗೆ ಬಂದು ಅಸಭ್ಯವಾಗಿ ವರ್ತಿಸಿ, ಅತ್ಯಾಚಾರಕ್ಕೆ ಪ್ರಯತ್ನಿಸಿದ ನಂತರ ಚಲಿಸುವ ರೈಲಿನಿಂದ ಜಿಗಿದಿದ್ದಾಳೆ. ಕೆಲವು ದಾರಿಹೋಕರು ಅವಳನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.

TAGGED:Attempted rape on a moving train; what did the young woman do to escape?
Share This Article
Facebook Twitter Copy Link Print
Previous Article Reels ಲಾಂಗ್ ಹಿಡಿದು ರೀಲ್ಸ್ ಕೇಸ್ : ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡ ರಿಲೀಸ್.!
Next Article ಯೂಟ್ಯೂಬ್ ನೋಡಿ ಸೆಲ್ಫ್ ಡೆಲಿವರಿ ಮಾಡಿಕೊಂಡ ಯುವತಿ: ಮಗುವನ್ನು ಕೊಂದ ಪ್ರಿಯಕರ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?