Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Private Bus Fare Hike ಹಬ್ಬಕ್ಕೆ ಊರಿಗೆ ಹೊರಡುವವರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಭಾರಿ ಏರಿಕೆ
ಕರ್ನಾಟಕಪ್ರಮುಖ

Private Bus Fare Hike ಹಬ್ಬಕ್ಕೆ ಊರಿಗೆ ಹೊರಡುವವರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಭಾರಿ ಏರಿಕೆ

Share
1 Min Read
SHARE

newsics.com

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಮೂರು ದಿನಗಳ ರಜೆ ಇದೆ ಎಂದು ಊರಿನ ಕಡೆ ಹೋಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ ಶಾಕ್ ಎದುರಾಗಿದೆ.

ಮಾರ್ಚ್- 29 ಯುಗಾದಿ ಹಬ್ಬದ ಅಮಾವಾಸ್ಯೆ ಭಾನುವಾರ ಚಾಂದ್ರಮಾನ ಯುಗಾದಿ, ಸೋಮವಾರ ರಂಜಾನ್, ಹೀಗೆ ಒಟ್ಟು ಮೂರು ದಿನಗಳ ಕಾಲ ರಜೆ ಸಿಗುತ್ತದೆ. ಹೀಗಾಗಿ ಮಾರ್ಚ್ 28 ರ ಶುಕ್ರವಾರ ರಾತ್ರಿ ಊರಿಗೆ ತೆರಳಲು ಜನರು ಪ್ಲಾನ್ ಮಾಡುತ್ತಿದ್ದಾರೆ. ಆದರೆ ಖಾಸಗಿ ಬಸ್ ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ.

ಯಾವ ಊರಿಗೆ ಎಷ್ಟು ಬಸ್ ಟಿಕೆಟ್ ದರ?

ಬೆಂಗಳೂರು-ದಾವಣಗೆರೆ

  • ಪ್ರಸ್ತುತ ದರ = 450-1300
  • ಹಬ್ಬದ ದರ = 750-5500

ಬೆಂಗಳೂರು-ಧಾರವಾಡ

  • ಪ್ರಸ್ತುತ ದರ = 600-1100
  • ಹಬ್ಬದ ದರ = 1069-5500

ಬೆಂಗಳೂರು – ಹುಬ್ಬಳ್ಳಿ

  • ಪ್ರಸ್ತುತ ದರ=475-1100
  • ಹಬ್ಬದ ದರ=1200-4200

ಬೆಂಗಳೂರು-ಬೆಳಗಾವಿ

  • ಪ್ರಸ್ತುತ ದರ=389-1200
  • ಹಬ್ಬದ ದರ=1129-5500

ಬೆಂಗಳೂರು-ಮಂಗಳೂರು

  • ಪ್ರಸ್ತುತ ದರ=650-1300
  • ಹಬ್ಬದ ದರ=1200-4500

ಬೆಂಗಳೂರು-ಕಲ್ಬುರ್ಗಿ

  • ಪ್ರಸ್ತುತ ದರ=750-1000
  • ಹಬ್ಬದ ದರ=1200-2200

ಬೆಂಗಳೂರು-ರಾಯಚೂರು

  • ಪ್ರಸ್ತುತ ದರ=650-990
  • ಹಬ್ಬದ ದರ=1100-2990

ಬೆಂಗಳೂರು-ಹಾಸನ

  • ಪ್ರಸ್ತುತ ದರ=463-1000
  • ಹಬ್ಬದ ದರ=750-1600

ಬೆಂಗಳೂರು-ಯಾದಗಿರಿ

  • ಪ್ರಸ್ತುತ ದರ=699-900
  • ಹಬ್ಬದ ದರ=1300-2200

ಬೆಂಗಳೂರು-ಶಿವಮೊಗ್ಗ

  • ಪ್ರಸ್ತುತ ದರ =500-990
  • ಹಬ್ಬದ ದರ =1199-1800

ಈ ಕುರಿತು ಮಾತನಾಡಿದ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ, ನಾವು ಟಿಕೆಟ್ ದರ 50 ರಿಂದ 60 ರಷ್ಟು ಮಾತ್ರ ಟಿಕೆಟ್ ದರ ಏರಿಕೆ ಮಾಡಿದ್ದೇವೆ . ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಗಳಿಗೆ ಭಾರಿ ಹೊಡೆತ ಬಿದ್ದಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಯುಗಾದಿ-ರಂಜಾನ್ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಖಾಸಗಿ ಬಸ್ಸುಗಳು ದುಪ್ಪಟ್ಟು ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಶಾಕ್ ಕೊಟ್ಟಿದ್ದಾರೆ.

TAGGED:Private bus' ticket prices have increased drastically in the state!
Share This Article
Facebook Twitter Copy Link Print
Previous Article ಯೂಟ್ಯೂಬ್ ನೋಡಿ ಸೆಲ್ಫ್ ಡೆಲಿವರಿ ಮಾಡಿಕೊಂಡ ಯುವತಿ: ಮಗುವನ್ನು ಕೊಂದ ಪ್ರಿಯಕರ
Next Article ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಮಾಡಿದ್ದೇನು?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?