Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎರಡೂವರೆ ವರ್ಷಗಳ ಬಳಿಕ ಜಿಯೋ  ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್ ಗೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ…
ದೇಶ

ಎರಡೂವರೆ ವರ್ಷಗಳ ಬಳಿಕ ಜಿಯೋ  ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್ ಗೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ…

Share
1 Min Read
SHARE

newsics.com

ನವದೆಹಲಿ :  ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್ ಬೆಲೆಗಳಲ್ಲಿ ಮೊದಲ ಬಾರಿಗೆ ಏರಿಕೆ ಕಂಡಿದೆ. 

Jio ಪ್ರಿಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ದರ ಹಿಂದೆ ಎಷ್ಟಿತ್ತು? ಈಗ ಎಷ್ಟಾಗುತ್ತೆ? ಎನ್ನುವ ವಿವರ ಇಲ್ಲಿದೆ.

155 ರೂಪಾಯಿಯ ರಿಚಾರ್ಜ್‌ ಪ್ಲ್ಯಾನ್‌ 189 ರೂಪಾಯಿಗೆ ಬದಲಾಗಿದ್ದರೂ ವ್ಯಾಲಿಡಿಟಿ ಮಾತ್ರ 28 ದಿನಗಳಿಗೆ ಇರಲಿದೆ. ಇನ್ನು 209 ರೂಪಾಯಿಯ ರಿಚಾರ್ಜ್‌ ಪ್ಲ್ಯಾನ್‌ 249 ರೂಪಾಯಿ ಆಗಲಿದೆ. ಇದರಲ್ಲಿ 40 ರೂಪಾಯಿ ಏರಿಕೆಯಾಗಿದೆ. ಇದರ ವ್ಯಾಲಿಡಿಟಿ ಕೂಡ 28 ದಿನ ಇರಲಿದೆ. ಇನ್ನು ಡೇಟಾ ಬೆನಿಫಿಟ್‌ಗಳಲ್ಲಿ ಈ ಪ್ಲ್ಯಾನ್‌ನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅನಿಯಮಿತ 5G ಡೇಟಾವನ್ನು ನೀಡುತ್ತಿದ್ದ ರೂ 239 ಯೋಜನೆಯು ಇನ್ನು ಮುಂದೆ ಹಾಗರ ಇರೋದಿಲ್ಲ. 239 ಪ್ಲಾನ್ ಈಗ ರೂ 299 ವೆಚ್ಚವಾಗಲಿದೆ ಮತ್ತು 28 ದಿನಗಳವರೆಗೆ ಮಾನ್ಯವಾಗಿರುತ್ತದೆ. ಈಗ ಅನಿಯಮಿತ 5G ಡೇಟಾವು ದಿನಕ್ಕೆ 2GB ಮತ್ತು ಅದಕ್ಕಿಂತ ಹೆಚ್ಚಿನ ಯೋಜನೆಗಳಲ್ಲಿ ಮಾತ್ರ ಲಭ್ಯವಿರುತ್ತದೆ ಎಂಬುದನ್ನು ಗಮನಿಸಬೇಕಿದೆ. ಹೊಸ ಯೋಜನೆಗಳು ಜುಲೈ 3, 2024 ರಿಂದ ಜಾರಿಗೆ ಬರಲಿವೆ. ರಿಲಯನ್ಸ್ ಜಿಯೋ ಕೂಡ ಹೊಸ ಸೇವೆಗಳನ್ನು ಪ್ರಾರಂಭಿಸಿದೆ.

ಪ್ಲ್ಯಾನ್‌ಗೆ ಬೆಲೆ ಏರಿಕೆಯೊಂದಿಗೆ ಜಿಯೋ JioSafe ಮತ್ತು JioTranslate ಅನ್ನು ಘೋಷಿಸಿದೆ. JioSafe ಕರೆ, ಸಂದೇಶ ಕಳುಹಿಸುವಿಕೆ, ಫೈಲ್ ವರ್ಗಾವಣೆ ಮತ್ತು ಹೆಚ್ಚಿನವುಗಳಿಗಾಗಿ ಕ್ವಾಂಟಮ್-ಸುರಕ್ಷಿತ ಸಂವಹನ ಅಪ್ಲಿಕೇಶನ್ ಆಗಿದೆ ಮತ್ತು ತಿಂಗಳಿಗೆ 199 ರೂ.ಗೆ ಲಭ್ಯವಿರುತ್ತದೆ. JioTranslate ಎಂಬುದು ಧ್ವನಿ ಕರೆ, ಧ್ವನಿ ಸಂದೇಶ, ಪಠ್ಯ ಮತ್ತು ಚಿತ್ರವನ್ನು ತಿಂಗಳಿಗೆ 99 ರೂಪಾಯಿಗಳಿಗೆ ಭಾಷಾಂತರಿಸಲು ಬಹು-ಭಾಷಾ ಸಂವಹನ ಅಪ್ಲಿಕೇಶನ್ ಆಗಿದೆ.

TAGGED:jiomobile
Share This Article
Facebook Twitter Copy Link Print
Previous Article ಐವರು ಯುವಕರ ಜೊತೆ ವಧುವಿನ ಫಸ್ಟ್ ನೈಟ್: ಮುಂದೆನಾಯಿತು ಗೊತ್ತಾ?
Next Article ಬಾಯ್ ಫ್ರೆಂಡ್‌ಗಾಗಿ 3.17 ಕೋಟಿ ರೂ. ಖರ್ಚು ಮಾಡಿ ಕಾಲು ಮುರಿದುಕೊಂಡ ಮಾಡೆಲ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?