newsics.com
ಬೆಂಗಳೂರು: ಚಿನ್ನದ ಬೆಲೆ ದಿಢೀರ್ ಬಂಗಾರದ ಬೆಲೆ ಇಳಿಕೆಯಾಗುವ ಮೂಲಕ ಮಹಿಳೆಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಯುಗಾದಿ ಹಬ್ಬ ಸಮೀಪಿಸುತ್ತಿದ್ದಂತೆ ಮಹಿಳೆಯರಿಗೆ ಸ್ವಲ್ಪ ಖುಷಿ ಸುದ್ದಿ ಸಿಕ್ಕಿದೆ ಏಕೆಂದರೆ ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ.
ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 81,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 89,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 81,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 25ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,290 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,990 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,290 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 81,850 ರೂ
- ಚೆನ್ನೈ: 81,850 ರೂ
- ಮುಂಬೈ: 81,850 ರೂ
- ದೆಹಲಿ: 82,000 ರೂ
- ಕೋಲ್ಕತಾ: 81,850 ರೂ
- ಕೇರಳ: 81,850 ರೂ
- ಅಹ್ಮದಾಬಾದ್: 81,900 ರೂ
- ಜೈಪುರ್: 82,000 ರೂ
- ಲಕ್ನೋ: 82,000 ರೂ
- ಭುವನೇಶ್ವರ್: 81,850 ರೂ
Video viral ದೀಪ ಹಚ್ಚಿ ಸಾಧು ಕೋಕಿಲ ತಲೆಗೆ ಎಣ್ಣೆ ಒರೆಸಿದ ಡಿಕೆಶಿ – ವೈರಲ್ ವಿಡಿಯೋ ನೋಡಿ