Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > K.N. Rajanna ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು: ರಹಸ್ಯ ಬಿಚ್ಚಿಟ್ಟ ಸಚಿವ ರಾಜಣ್ಣ
ಕರ್ನಾಟಕಪ್ರಮುಖ

K.N. Rajanna ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು: ರಹಸ್ಯ ಬಿಚ್ಚಿಟ್ಟ ಸಚಿವ ರಾಜಣ್ಣ

Share
1 Min Read
SHARE

newsics.com

ತುಮಕೂರು : ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು. ಅಲ್ಲದೇ, ಎರಡು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿದ್ದು, ಒಬ್ಬನೇ ಹುಡುಗ ಎರಡು ಬಾರಿಯೂ ಬಂದಿದ್ದನು. ಆದರೆ, ಎರಡು ಬಾರಿಯೂ ಬೇರೆ ಬೇರೆ ಹುಡುಗಿಯರಿದ್ದರು ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ನಿರಂತರ ಕಾರ್ಯಕ್ರಮವಿದ್ದ ಕಾರಣ ಇಷ್ಟು ದಿನ ದೂರು ಕೊಡಲು ಆಗಿರಲಿಲ್ಲ. ನಾನೇ ಇಂದು ಕುಳಿತು ದೂರು ಸಿದ್ದಪಡಿಸಿದ್ದೇನೆ. ಪರಮೇಶ್ವರ್ ಅವರನ್ನು ಹುಡಕಿಕೊಂಡು ಹೋಗಿ ದೂರು ಕೊಡ್ತೀನಿ ಎಂದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಸಿಸಿಟಿವಿ ಇರಲಿಲ್ಲ. ಹಾಗಾಗಿ ಸಿಸಿಟಿವಿ ವೀಡಿಯೋ ಇಲ್ಲ. ಹೀಗಾಗಿ ಯಾರು ಬಂದು ಹೋಗಿರ್ತಾರೆ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿರುವುದಾಗಿ ರಾಜಣ್ಣ ಹೇಳಿಕೆ ನೀಡಿದ್ದಾರೆ.

ಅಲ್ಲದೇ, ಎರಡು ಸಲ ಒಬ್ಬನೇ ಹುಡುಗ ಇದ್ದ. ಆದರೆ ಬೇರೆ ಹುಡುಗಿಯರಿದ್ದರು. ಮೊದಲ ಬಾರಿಗೆ ಅವರು ಹೈಕೋರ್ಟ್ ಲಾಯರ್ ಎಂದು ಹೇಳಿಕೊಂಡು ಬಂದಿದ್ದರು. ಎರಡನೇ ಬಾರಿಯೂ ಲಾಯರ್ ಎಂದು ಪರಿಚಯ ಮಾಡಿಕೊಂಡಿದ್ದರು. ಅವರ ಪೋಟೋ ನೋಡಿದರೂ ಗುರುತು ಹಿಡಿಯಬಲ್ಲೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ.

Bhairati Suresh ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಅಕೌಂಟ್ ಹ್ಯಾಕ್

TAGGED:Minister K.N. Rajanna said that a girl in blue jeans had come to make a honey trap.Speaking in Tumkur
Share This Article
Facebook Twitter Copy Link Print
Previous Article Bhairati Suresh ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಅಕೌಂಟ್ ಹ್ಯಾಕ್
Next Article Tirupati Budget: ತಿರುಪತಿ ತಿಮ್ಮಪ್ಪನಿಗೆ 5,259 ಕೋಟಿ ರೂ. ಬಜೆಟ್ ಅನುಮೋದನೆ

Popular Posts

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

You Might Also Like

ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?