Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ತಮಿಳು ನಟ ಮನೋಜ್ ಹೃದಯಾಘಾತದಿಂದ ನಿಧನ
ಮನರಂಜನೆ

ತಮಿಳು ನಟ ಮನೋಜ್ ಹೃದಯಾಘಾತದಿಂದ ನಿಧನ

Share
1 Min Read
SHARE

newsics.com

ಚೆನ್ನೈ: ತಮಿಳು ಚಿತ್ರರಂಗದ ಪ್ರಖ್ಯಾತ ನಿರ್ದೇಶಕ ಭಾರತಿರಾಜ ಅವರ ಪುತ್ರ, ನಟ ಮನೋಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 1999 ರಲ್ಲಿ ಭಾರತಿರಾಜ ನಿರ್ದೇಶನದ ತಾಜ್ ಮಹಲ್ ಚಿತ್ರದ ಮೂಲಕ ತಮಿಳು ಚಿತ್ರರಂಗದಲ್ಲಿ ನಾಯಕನಾಗಿ ಪಾದಾರ್ಪಣೆ ಮಾಡಿದರು.

ತಂದೆಯ ತಾಜ್‌ಮಹಲ್‌ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಬಳಿಕ, ಸಮುದ್ರಂ, ಕಡಲ್ ಪೂಕ್ಕಲ್, ಅಲ್ಲಿ ಅರ್ಜುನ, ವರುಷಂ ತುಳ್ಳವ ವಸಂತಂ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದರು. ಮನೋಜ್‌ ಅವರ ಹಠಾತ್ ಸಾವು ಚಿತ್ರರಂಗವನ್ನು ಆಘಾತಕ್ಕೀಡು ಮಾಡಿದೆ. ಅವರು 2006 ರಲ್ಲಿ ನಟಿ ನಂದನಾ ಅವರನ್ನು ವಿವಾಹವಾದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಸಂಜೆ 6 ಗಂಟೆ ಸುಮಾರಿಗೆ ಅವರು ತಮ್ಮ ಚೆಟ್‌ಪಟ್ ಮನೆಯಲ್ಲಿ ನಿಧನರಾದರು ಎಂದು ಮೂಲಗಳು ತಿಳಿಸಿವೆ.

TAGGED:#actor #tamli #heartattack #film industry
Share This Article
Facebook Twitter Copy Link Print
Previous Article Toll Rules : ಏಪ್ರಿಲ್ 1ರಿಂದ ಹೊಸ ಟೋಲ್ ನಿಯಮ ಜಾರಿ
Next Article ವಿನಯ್, ರಜತ್ ಗೆ ಮತ್ತೆ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?