Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಇಂದು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Sonu Nigam ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು‌‌ ತೂರಾಟ : ವೈರಲ್ ವಿಡಿಯೋ ನೋಡಿ

TAGGED:Karnataka Weather: Heavy rain forecast for these districts of the state today
Share This Article
Facebook Twitter Copy Link Print
Previous Article Sonu Nigam ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು‌‌ ತೂರಾಟ : ವೈರಲ್ ವಿಡಿಯೋ ನೋಡಿ
Next Article Geetha Shivarajkumar ಶಿವಣ್ಣ ಪತ್ನಿ ಗೀತಾ ಆಸ್ಪತ್ರೆಗೆ ದಾಖಲು, 2 ಸರ್ಜರಿ, ಅವರಿಗೇನಾಯ್ತು?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?