newsics.com
ಬೆಂಗಳೂರು: ಹಿರಿಯ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ, ಗೀತಾ ಶಿವಕುಮಾರ್ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗೀತಾ ಅವರಿಗೆ ಸರ್ಜರಿ ಮಾಡಿರುವ ಬಗ್ಗೆ ಅವರ ಸಹೋದರ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಚಿವರು, ಈ ಸಮಾರಂಭಕ್ಕೆ ನಾನು ಬೆಳಗ್ಗೆ ಬರಬೇಕಿತ್ತು, ಆದರೆ ಬರಲು ಆಗಲಿಲ್ಲ. ಗೀತಕ್ಕ ಅವರದ್ದು ಸರ್ಜರಿ ಇತ್ತು. ಹಾಗಾಗಿ ಬರಲಿಲ್ಲ. 2 ಸರ್ಜರಿ ಮಾಡಲಾಗಿದೆ. ಅವರ ಆರೋಗ್ಯ ಸುಧಾರಿಸಿದೆ ಎಂದಿ ಹೇಳಿದ್ದಾರೆ.
Sonu Nigam ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ : ವೈರಲ್ ವಿಡಿಯೋ ನೋಡಿ
ವಿನಯ್, ರಜತ್ ಗೆ ಮತ್ತೆ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
Viral ಅನ್ನನ ಪಾಥಿಯ ಅಪಾ ತಿ ತೇ ತೇನಾ’ ಹಾಡು ಹಾಡಿದ ಈ ಬೆಡಗಿ ಯಾರು? ವಿಡಿಯೋ ನೋಡಿ