Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Honey trap Case: ಇಂದು ಸುಪ್ರೀಂನಲ್ಲಿ ಹನಿಟ್ರ್ಯಾಪ್ ಕೇಸ್‌ ವಿಚಾರಣೆ
ಕರ್ನಾಟಕಪ್ರಮುಖ

Honey trap Case: ಇಂದು ಸುಪ್ರೀಂನಲ್ಲಿ ಹನಿಟ್ರ್ಯಾಪ್ ಕೇಸ್‌ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ ಸುಪ್ರೀಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ.

ಸಚಿವರು ಸೇರಿದಂತೆ ಪ್ರಮುಖ ನಾಯಕರ ಗುರಿಯಾಗಿಸಿಕೊಂಡು ಹನಿಟ್ರ್ಯಾಪ್‌ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಆರೋಪ ಮಾಡಿದ್ದರು. ಈ ಪ್ರಕರಣದ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಯಲಿದೆ.
ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಂನಾಥ್, ನ್ಯಾ‌. ಸಂಜಯ್ ಕರೋಲ್, ನ್ಯಾ. ಸಂದೀಪ್ ಮೆಹ್ತಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಪ್ರಕರಣದಲ್ಲಿ ಸಚಿವರು ಮಾತ್ರವಲ್ಲದೇ ನ್ಯಾಯಮೂರ್ತಿ ಹೆಸರಿರುವುದನ್ನು ಅರ್ಜಿದಾರರು ಪತ್ತೆಹಚ್ಚಿದ್ದಾರೆ. ಇದೊಂದು ಗಂಭೀರ, ಆಘಾತಕಾರಿ ವಿಷಯ. ವ್ಯಕ್ತಿಗಳ ವೈಯುಕ್ತಿಕ ಗೌರವವನ್ನ ಉಳಿಸಬೇಕು. ಇದೊಂದು ದೊಡ್ಡ ಹಗರಣವಾಗಿರುವ ಸಾಧ್ಯತೆ ಇರುವುದರಿಂದ ಕೂಲಂಕಷ ತನಿಖೆಯಾದರೆ ಎಲ್ಲ ಸತ್ಯಾಸತ್ಯತೆ ಹೊರಬರಲಿದೆ” ಎಂದು ನ್ಯಾಯಾಲಯದಲ್ಲಿ ಅರ್ಜಿದಾರರು ಮನವಿ ಸಲ್ಲಿಸಿದ್ದರು. ಸದ್ಯ ಅರ್ಜಿ ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

48 ಜನರಿಗೆ ಹನಿಟ್ರ್ಯಾಪ್?

ರಾಜ್ಯದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ್ಯಾಪ್ ಪ್ರಕರಣ ನಡೆದಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಉಲ್ಲೇಖಿಸಲಾಗಿದ್ದು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠಕ್ಕೆ ಅರ್ಜಿ ಸಲ್ಲಿಸಲಾಗಿದೆ. ನಾಳೆ ಅಥವಾ ನಾಡಿದ್ದು ವಿಚಾರಣೆ ನಡೆಯುವ ಸಾಧ್ಯತೆಯಿದೆ.

Geetha Shivarajkumar ಶಿವಣ್ಣ ಪತ್ನಿ ಗೀತಾ ಆಸ್ಪತ್ರೆಗೆ ದಾಖಲು, 2 ಸರ್ಜರಿ, ಅವರಿಗೇನಾಯ್ತು?

TAGGED:Honey trap case: Hearing of the honey trap case in the Supreme Court today
Share This Article
Facebook Twitter Copy Link Print
Previous Article Geetha Shivarajkumar ಶಿವಣ್ಣ ಪತ್ನಿ ಗೀತಾ ಆಸ್ಪತ್ರೆಗೆ ದಾಖಲು, 2 ಸರ್ಜರಿ, ಅವರಿಗೇನಾಯ್ತು?
Next Article Nithyananda ಕೈಲಾಸ ದೇಶಕ್ಕಾಗಿ ಅಮೆಜಾನ್‌ ಕಾಡಿಗೆ ಸ್ಕೆಚ್‌ ಹಾಕಿದ್ದ ನಿತ್ಯಾನಂದಗೆ ಹಿನ್ನಡೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?