Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಿರುತೆರೆ ನಟಿ ಹಿನಾ ಖಾನ್ ಗೆ ಸ್ತನ ಕ್ಯಾನ್ಸರ್
ದೇಶಮನರಂಜನೆ

ಕಿರುತೆರೆ ನಟಿ ಹಿನಾ ಖಾನ್ ಗೆ ಸ್ತನ ಕ್ಯಾನ್ಸರ್

Share
1 Min Read
SHARE

newsics.com

ಮುಂಬೈ :ಬಿಗ್‌ಬಾಸ್ ಸೇರಿದಂತೆ ಹಲವು ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದ ಕಿರುತೆರೆ ನಟಿ ಹಿನಾ ಖಾನ್ ಅವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದಾರೆ.

ಹಿನಾಖಾನ್‌ ಅವರ ಸ್ತನ ಕ್ಯಾನ್ಸರ್‌ 3ನೇ ಹಂತದಲ್ಲಿದ್ದು, ಅವರ ಆಪ್ತರು, ಸ್ನೇಹಿತರು, ಕಿರುತೆರೆ ಹಲವು ಕಲಾವಿದರು ಆತಂಕ ವ್ಯಕ್ತಪಡಿಸಿದ್ದಾರೆ. ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ ಸೇರಿದಂತೆ ಬಿಗ್‌ಬಾಸ್‌, ಖತ್ರೋನ್ ಕೆ ಕಿಲಾಡಿ ರಿಯಾಲಿಟಿ ಶೋನಲ್ಲೂ ಹಿನಾಖಾನ್ ಫೇಮಸ್ ಆಗಿದ್ದಾರೆ.

ಖುದ್ದು ಹಿನಾಖಾನ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ಸ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಹಿನಾ ಕಾನ್ ಅವರು ತಾವು ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದೇನೆ. ಆದಷ್ಟು ಬೇಗ ಗುಣಮುಖರಾಗುತ್ತೇನೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ನಟಿ ಹಿನಾ ಖಾನ್ ಅವರಿಗೆ ಸ್ತನ ಕ್ಯಾನ್ಸರ್‌ 3ನೇ ಹಂತದಲ್ಲಿದೆ. ನಿಜಕ್ಕೂ ಇದು ಡೇಂಜರ್ ಹಂತ ಎಂದು ವೈದ್ಯರು ತಿಳಿಸಿದ್ದಾರೆ. 

Share This Article
Facebook Twitter Copy Link Print
Previous Article ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಯುವತಿ; ವಿಡಿಯೋ ವೈರಲ್‌
Next Article ಶುಭೋದಯ… ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಅಷ್ಟಮಿ, 29 ಜೂನ್ 2024, ಶನಿವಾರ

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?