Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತ್ನಿಯ ಅಕ್ರಮ ಸಂಬಂಧ: 7 ಅಡಿ ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಹೂಳಿದ ಪತಿ
ದೇಶಪ್ರಮುಖ

ಪತ್ನಿಯ ಅಕ್ರಮ ಸಂಬಂಧ: 7 ಅಡಿ ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಹೂಳಿದ ಪತಿ

Share
1 Min Read
SHARE

newsics.com

ನವದೆಹಲಿ: ಬಾಡಿಗೆದಾರನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವುದನ್ನು ಅರಿತ ಪತಿ ಆತನನ್ನು 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಘಟನೆ ಹರ್ಯಾಣದ ರೋಹ್ಟಕ್ ನಲ್ಲಿ ನಡೆದಿದೆ.

ಕಳೆದ ವರ್ಷ ಡಿಸೆಂಬರ್ನಲ್ಲಿ ಯೋಗ ಶಿಕ್ಷಕರನ್ನು ಕೊಲೆ ಮಾಡಲಾಗಿತ್ತು. ಆದರೆ ಸುದೀರ್ಘ ತನಿಖೆ ನಂತರ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.. ಯೋಗ ಶಿಕ್ಷಕರ ಮೃತದೇಹವನ್ನು ಸೋಮವಾರ ಹೊಲದಿಂದ ವಶಪಡಿಸಿಕೊಳ್ಳಲಾಗಿದೆ. ರೋಹ್ಟಕ್ನ ಬಾಬಾ ಮಸ್ತ್ನಾಥ್ ವಿಶ್ವವಿದ್ಯಾಲಯದಲ್ಲಿ ಯೋಗ ಶಿಕ್ಷಕರಾಗಿದ್ದವರು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು.

ಅಲ್ಲಿ ಬಾಡಿಗೆ ಮನೆಯ ಓನರ್ ಜತೆ ಅಕ್ರಮ ಸಂಬಂಧ ಹೊಂದಿದ್ದರು. ಅಲ್ಲಿ ಗುಂಡಿ ತೋಡಿ ಶಿಕ್ಷನನ್ನು ಜೀವಂತ ಸಮಾಧಿ ಮಾಡಿ, ಕೊಳವೆ ಬಾವಿಗಾಗಿ ಗುಂಡಿ ತೋಡಲಾಗಿದೆ ಎಂದು ಸಬೂಬು ನೀಡಿದ್ದರು.

ಡಿಸೆಂಬರ್ 24 ರಂದು, ಹರ್ದೀಪ್ ಮತ್ತು ಅವನ ಕೆಲವು ಸ್ನೇಹಿತರು ಜಗದೀಪ್ ನನ್ನು ಅಪಹರಿಸಿ, ಕೈಕಾಲುಗಳನ್ನು ಕಟ್ಟಿ, ಚಾರ್ಕಿ ದಾದ್ರಿಯಲ್ಲಿರುವ ಗುಂಡಿ ಬಳಿ ಕರೆದೊಯ್ದು ಥಳಿಸಿದ್ದಾರೆ . ಜಮೀನಿನ ಬಳಿ ಹೋಗಿ ಜೀವಂತವಾಗಿ ಸುಟ್ಟು ಬಳಿಕ 7 ಅಡಿ ಆಳದ ಗುಂಡಿಯಲ್ಲಿ ಹೂತುಹಾಕಿದ್ದಾರೆ. ಕೊಲೆಯಾದ 10 ದಿನಗಳ ನಂತರ ಜನವರಿ 3 ರಂದು, ಶಿವಾಜಿ ಕಾಲೋನಿ ಪೊಲೀಸ್ ಠಾಣೆಯಲ್ಲಿ ಜಗದೀಪ್ ನಾಪತ್ತೆ ದೂರು ದಾಖಲಾಗಿತ್ತು. ಇತ್ತ ಜಗದೀಪ್ ಕರೆ ದಾಖಲೆಗಳನ್ನು ಪರಿಶೀಲಿಸುವವರೆಗೂ ಪೊಲೀಸರಿಗೆ ಯಾವುದೇ ಸುಳಿವು ಸಿಗಲಿಲ್ಲ. ಇದಾದ ನಂತರ, ಹರ್ದೀಪ್ ಮತ್ತು ಅವನ ಸ್ನೇಹಿತ ಧರ್ಮಪಾಲ್ ರನ್ನು ಬಂಧಿಸಲು ಸಾಕಷ್ಟು ಪುರಾವೆಗಳು ದೊರೆತವು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ಕೊಲೆಯ ಬಗ್ಗೆ ಸಂಪೂರ್ಣ ವಿವರ ದೊರಕಿದೆ.

ಮೂರು ತಿಂಗಳ ನಂತರ ಶವ ಪತ್ತೆಯಾಗಿದೆ
ಕೊಲೆಯಾಗಿ ಸರಿಯಾಗಿ ಮೂರು ತಿಂಗಳ ನಂತರ ಸೋಮವಾರ (ಮಾರ್ಚ್ 24) ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇತರ ಆರೋಪಿಗಳಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಮರಣೋತ್ತರ ಪರೀಕ್ಷೆ ಮುಗಿದಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಪರಾಧ ತನಿಖಾ ಸಂಸ್ಥೆ ಘಟಕದ ಉಸ್ತುವಾರಿ ಕುಲದೀಪ್ ಸಿಂಗ್ ಹೇಳಿದ್ದಾರೆ.

Life style ಬೇಸಿಗೆಯಲ್ಲಿ ಟ್ಯಾಂಕ್ ನೀರು ಬಿಸಿಯಾದ್ರೆ ಈ ರೀತಿ ಮಾಡಿ

TAGGED:Illicit relationship with wife: Husband buries tenant alive in 7-foot pit
Share This Article
Facebook Twitter Copy Link Print
Previous Article KYC : ರೇಷನ್ ಕಾರ್ಡ್ ಗೆ ಇ-ಕೆವೈಸಿ ಸಲ್ಲಿಸಲು ಡೆಡ್ ಲೈನ್
Next Article Chit fund scam: ಕೋಟಿ ಕೋಟಿ ದೋಚಿ ಪರಾರಿಯಾಗಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

Popular Posts

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

You Might Also Like

ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?