Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Chahal and Dhanashree Verma divorce ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದೇ ಅಸಲಿ ಕಾರಣ
ಪ್ರಮುಖಮನರಂಜನೆ

Chahal and Dhanashree Verma divorce ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದೇ ಅಸಲಿ ಕಾರಣ

Share
1 Min Read
SHARE

newsics.com

ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ದೂರವಾಗಿದ್ದಾರೆ ಎನ್ನುವ ಸುದ್ದಿ ಇತ್ತು. ಈ ಜೋಡಿ ಮಾರ್ಚ್ 20ರಂದು ಮುಂಬೈನ ಬಾಂದ್ರಾದಲ್ಲಿರುವ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನವನ್ನು ಪಡೆದುಕೊಂಡು ದೂರವಾಗಿದ್ದಾರೆ.ಆದರೆ ಈ ತಾರಾ ಜೋಡಿಯ ವಿಚ್ಛೇದನಕ್ಕೆ ಕಾರಣವೇನು ಎಂಬುದು ಮಾತ್ರ ಬಹಿರಂಗವಾಗಿರಲಿಲ್ಲ. ಆದರೀಗ ಇಬ್ಬರು ದೂರವಾಗಲು ಅಸಲಿ ಕಾರಣವೇನು ಎಂಬುದು ಹೊರಬಿದ್ದಿದೆ.

ಪತ್ರಕರ್ತ ವಿಕ್ಕಿ ಲಾಲ್ವಾನಿ ಅವರ ಮಾಹಿತಿ ಪ್ರಕಾರ, ಯುಜ್ವೇಂದ್ರ ಚಹಲ್ ಮತ್ತು ಧನಶ್ರೀ ವರ್ಮಾ ಅವರ ಸಂಬಂಧದಲ್ಲಿ ಬಿರುಕು ಮೂಡಲು ಮುಖ್ಯ ಕಾರಂ ವಾಸ ಸ್ಥಳದಲ್ಲಿನ ಭಿನ್ನಾಭಿಪ್ರಾಯ. ಇಬ್ಬರೂ ತಮ್ಮ ವಾಸಸ್ಥಳದ ಬಗ್ಗೆ ಒಮ್ಮತಕ್ಕೆ ಬಂದಿರಲಿಲ್ಲ. ಈ ಕಾರಣದಿಂದಾಗಿ ಅವರು ವಿಚ್ಛೇದನ ಪಡೆಯಲು ನಿರ್ಧರಿಸಿದರು.

ಡಿಸೆಂಬರ್ 2020 ರಲ್ಲಿ ಮದುವೆಯಾದ ನಂತರ, ಧನಶ್ರೀ ಹರಿಯಾಣದಲ್ಲಿ ಚಹಲ್ ಮತ್ತು ಅವರ ಪೋಷಕರೊಂದಿಗೆ ವಾಸಿಸಲು ತೆರಳಿದ್ದರು. ಆದರೆ, ಕೆಲವು ದಿನಗಳ ನಂತರ ಧನಶ್ರೀ ಮುಂಬೈನಲ್ಲಿ ಉಳಿಯುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮುಂಬೈನಲ್ಲೇ ಮನೆ ಮಾಡಬೇಕೆಂದು ಅಗ್ರಹಿಸಿದ್ದರು. ಆದರೆ ಇದು ಯುಜ್ವೇಂದ್ರ ಚಹಲ್ ಅವರಿಗೆ ಇಷ್ಟವಿರಲಿಲ್ಲ.

ಧನಶ್ರೀ ವರ್ಮಾ ಮುಂಬೈನಲ್ಲೇ ವಾಸಿಸಲು ಬಯಸುತ್ತಿದ್ದರು. ಆದರೆ ಯುಜ್ವೇಂದ್ರ ಚಹಲ್ ತನ್ನ ಪತ್ನಿಯು ಹರಿಯಾಣದಲ್ಲಿರುವ ತಾಯಿಯೊಂದಿಗೆ ಇರಬೇಕೆಂದು ಆಗ್ರಹಿಸಿದ್ದರು. ಆದರೆ ಇದಕ್ಕೆ ಧನಶ್ರೀ ವರ್ಮಾ ಸಿದ್ಧರಿರಲಿಲ್ಲ ಎಂದು ಹೇಳಲಾಗಿದೆ.

ಇತ್ತ ತನ್ನ ಹೆತ್ತವರಿಂದ ಪ್ರತ್ಯೇಕವಾಗಿ ವಾಸಿಸಲು ಯುಜ್ವೇಂದ್ರ ಚಹಲ್ ಸಹ ಸಿದ್ಧನಾಗಿರಲಿಲ್ಲ. ಇದರಿಂದ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಮೂಡಲಾರಂಭಿಸಿದೆ. ಈ ಭಿನ್ರಾಭಿಪ್ರಾಯವೇ ಡೈವೋರ್ಸ್ ಹಂತಕ್ಕೆ ಹೋಗಿದೆ ಎಂದು ವಿಕ್ಕಿ ಲಾಲ್ವಾನಿ ಹೇಳಿಕೊಂಡಿದ್ದಾರೆ.

Aghori ಮನೆ ಬಿಟ್ಟು ಹೋದ ಬಿ.ಟೆಕ್ ವಿದ್ಯಾರ್ಥಿನಿ ಇದೀಗ ಅಘೋರಿ: ಮಗಳಿಗಾಗಿ ಹೆತ್ತವರ ಕಣ್ಣೀರು

TAGGED:Chahal and Dhanashree Verma divorce This is the real reason for Chahal-Dhanashree Verma divorce
Share This Article
Facebook Twitter Copy Link Print
Previous Article Aghori ಮನೆ ಬಿಟ್ಟು ಹೋದ ಬಿ.ಟೆಕ್ ವಿದ್ಯಾರ್ಥಿನಿ ಇದೀಗ ಅಘೋರಿ: ಮಗಳಿಗಾಗಿ ಹೆತ್ತವರ ಕಣ್ಣೀರು
Next Article Relationship: ನಿಮ್ಮ ಸಂಗಾತಿ ಬೇರೆಯವರ ಜೊತೆ ಫ್ಲರ್ಟ್ ಮಾಡ್ತಿದ್ದಾರಾ?: ಈ ರೀತಿ ಕಂಡು ಹಿಡಿಯಿರಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?