Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಡೆಂಗ್ಯೂಗೆ ಇಬ್ಬರು ಬಲಿ, ರಾಜ್ಯಾದ್ಯಂತ ಹೆಚ್ಚಿದ ಆತಂಕ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಡೆಂಗ್ಯೂಗೆ ಇಬ್ಬರು ಬಲಿ, ರಾಜ್ಯಾದ್ಯಂತ ಹೆಚ್ಚಿದ ಆತಂಕ

Share
1 Min Read
SHARE

newsics.com
ಬೆಂಗಳೂರು: ರಾಜ್ಯ್ಯಾದ್ಯಂತ ತೀವ್ರ ಆತಂಕ‌ ಮೂಡಿಸಿರುವ ಡೆಂಗ್ಯೂ ಜ್ವರಕ್ಕೆ ನಗರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ.

ಈ‌ ಹಿನ್ನೆಲೆಯಲ್ಲಿ ಶನಿವಾರ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ ಬೆಂಗಳೂರಿನಲ್ಲೂ ಸಾವು ಸಂಭವಿಸಿದೆ

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಹರಡುವಿಕೆ ತೀವ್ರವಾಗಿದೆ. ಕಳೆದ ವರ್ಷದ ಜೂನ್‌ಗೆ ಹೋಲಿಸಿದರೆ ಈ ವರ್ಷ ಜೂನ್ ತಿಂಗಳಿನಲ್ಲಿ ದುಪ್ಪಟ್ಟು ಕೇಸ್‌ಗಳು ಬೆಂಗಳೂರಿನಲ್ಲೇ ಪತ್ತೆಯಾಗಿದ್ದವು.

ಸಾವಿನ ಜತೆಗೆ ಬೆಂಗಳೂರಿನಲ್ಲೂ ಡೆಂಗ್ಯೂ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲೇ 2457 ಡೆಂಗ್ಯೂ ಪ್ರಕರಣಗಳು ದಾಖಲಾಗಿದೆ.

ಡೆಂಗ್ಯೂ ಆರ್ಭಟ ಬಿಬಿಎಂಪಿಯ ನಿದ್ದೆಗೆಡಿಸಿದೆ. ಮನೆ ಸರ್ವೇ ನಡೆಸಿ, ಡೆಂಗ್ಯೂ ಓಟಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 14 ಲಕ್ಷ ಮನೆಗಳ ಸರ್ವೇಗೆ ಗುರಿ ನೀಡಲಾಗಿದೆ. ಬಿಬಿಎಂಪಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಪ್ರತಿ ಶುಕ್ರವಾರದಿಂದ ಮನೆಗಳಿಗೆ ಭೇಟಿ ನೀಡಿ, ಸೊಳ್ಳೆಗಳ ಲಾರ್ವಾ ಪತ್ತೆ ಹಚ್ಚುತ್ತಿದ್ದಾರೆ. ಮನೆಯ ಅಕ್ಕ-ಪಕ್ಕ ನೀರು ನಿಲ್ಲದಂತೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.

ರಾಜ್ಯದಲ್ಲೀಗ ಸುಮಾರು 5187 ಡೆಂಗ್ಯೂ ಕೇಸ್‌ಗಳಿವೆ. ಬೆಂಗಳೂರಿನಲ್ಲಂತೂ ಡೆಂಗ್ಯೂ ಸ್ಫೋಟವೇ ಆಗಿದೆ. ಹಾವೇರಿ, ಮೈಸೂರು ಮತ್ತಿತರ ಜಿಲ್ಲೆಗಳಲ್ಲಿ ಜನ ಡೆಂಗ್ಯೂನಿಂದ ಬಳಲುತ್ತಿದ್ದಾರೆ. ಕೇವಲ 6 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.140ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

26 ವರ್ಷದ ಯುವಕ ತಯಾರಿಸಿದ ಮೆಸೇಜಿಂಗ್ ಆ್ಯಪ್ ಬರೋಬ್ಬರಿ 416 ಕೋಟಿ ರೂ.ಗೆ ಸೇಲ್

ಬಾಯ್ ಫ್ರೆಂಡ್‌ಗಾಗಿ 3.17 ಕೋಟಿ ರೂ. ಖರ್ಚು ಮಾಡಿ ಕಾಲು ಮುರಿದುಕೊಂಡ ಮಾಡೆಲ್

ಕಿರುತೆರೆ ನಟಿ ಹಿನಾ ಖಾನ್ ಗೆ ಸ್ತನ ಕ್ಯಾನ್ಸರ್

TAGGED:Two people have died dengue Bangalore increasing anxiety across the state newsics
Share This Article
Facebook Twitter Copy Link Print
Previous Article ಶುಭೋದಯ… ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಅಷ್ಟಮಿ, 29 ಜೂನ್ 2024, ಶನಿವಾರ
Next Article ಕರ್ಕ- ನೆರೆಹೊರೆಯವರೊಂದಿಗೆ ಮನಸ್ತಾಪ, ಕುಂಭ- ಕೋಪದಿಂದ ದೂರವಿರಿ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?