Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral: ಜಸ್ಟ್ ಪಾಸ್ ಮಾಡು ಸಾಕು ಎಂದು ದೈವಕ್ಕೆ ಮನವಿ ಸಲ್ಲಿಸಿದ ವಿದ್ಯಾರ್ಥಿ
ವೈರಲ್

Viral: ಜಸ್ಟ್ ಪಾಸ್ ಮಾಡು ಸಾಕು ಎಂದು ದೈವಕ್ಕೆ ಮನವಿ ಸಲ್ಲಿಸಿದ ವಿದ್ಯಾರ್ಥಿ

Share
1 Min Read
SHARE

ಕುಂದಾಪುರ :ಪರೀಕ್ಷೆ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಭಯ ಇದ್ದೇ ಇರುತ್ತವೆ. ಟಾಪರ್ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ಬರಲಿ ಎಂದು, ಇನ್ನೂ ಕೆಲವು ವಿದ್ಯಾರ್ಥಿಗಳು ಹೇಗಾದ್ರೂ ಹೆಚ್ಚಿನ ಅಂಕ ಗಳಿಸಬೇಕಂದು ಇದ್ದಾಡುತ್ತಾರೆ. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿ ಜಸ್ಟ್ ಪಾಸ್ ಆದ್ರೆ ಸಾಕು ಎಂದು ದೈವದ ಮೊರೆ ಹೋಗಿದ್ದಾನೆ.

ಇಂತಹ ಒಂದೂ ಘಟನ ಕುಂದಾಪುರದಲ್ಲಿ ನಡೆದಿದೆ. ವಿದ್ಯಾರ್ಥಿಯೋರ್ವ ಚೀಟಿ ಬರೆದು ನನಗೆ ಇಂತಿಷ್ಟು ಅಂಕ ಬರುವಂತೆ ಮಾಡಿ ಪಾಸ್‌ ಮಾಡಿಸು ಅಂತ ಚೀಟಿ ಬರೆದು ದೈವಕ್ಕೆ ಕೋರಿಕೆಯಿಟ್ಟಿದ್ದಾನೆ. ಕುಂದಾಪುರದ ಹೊಳ ಮಗ್ಗಿ ಹೊರ ಬೊಬ್ಬರ್ಯ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಈ ಚೀಟಿ ಪತ್ತೆಯಾಗಿದೆ. ದೈವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯುವ ವೇಳೆ ವಿದ್ಯಾರ್ಥಿ ಜಸ್ಟ್‌ ಪಾಸ್‌ ಮಾಡುವಂತೆ ಕೋರಿದ್ದ ಚೀಟಿ ಲಭ್ಯವಾಗಿದ್ದು, ಇದರ ಫೋಟೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಕುರಿತ ಫೋಟೋವನ್ನು Namma Kundapura ಹೆಸರಿನ ಫೇಸ್‌ಬುಕ್‌ ಪೇಜ್‌ ಒಂದರಲ್ಲಿ ಶೇರ್‌ ಮಾಡಲಾಗಿದ್ದು, ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.

TAGGED:#viral #student #exam #pass #kundapura
Share This Article
Facebook Twitter Copy Link Print
Previous Article ಔರಂಗಜೇಬ್‌ನ ಸಮಾಧಿ ಇಷ್ಟೊಂದು ಸಿಂಪಲ್ ಆಗಿರೋದ್ಯಾಕೆ?
Next Article SHOCKING:ಮುಂಬೈ ಏರ್ ಪೋರ್ಟ್ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?