Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ
ಕರ್ನಾಟಕ

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ

Share
1 Min Read
SHARE

newsics.com

ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ನಾಲಿಗೆ ಹರಿಬಿಟ್ಟಿದ್ದರು. ಫೆಬ್ರವರಿ 10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ ಕೊಟ್ಟಿದ್ದರು. ಆದರೆ ದೆಹಲಿ ಬಿಜೆಪಿ ಹೈಕಮಾಂಡ್‌ಗೆ ಸೂಕ್ತ ಉತ್ತರ ಸಿಕ್ಕಿಲ್ಲವೆಂದು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಇದರಿಂದ ಇತರೆ ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

TAGGED:#BasanagoudaPatil Yatnal #expelled #BJP #political
Share This Article
Facebook Twitter Copy Link Print
Previous Article ಮತ್ತೆ ಹುಟ್ಟಿ ಬರುತ್ತೇನೆಂದು ಗೋಡೆ ಮೇಲೆ ಬರೆದು ಜೀವ ಕಳೆದುಕೊಂಡ ಎಂಬಿಎ ಪದವೀಧರೆ
Next Article Life style ಬೇಸಿಗೆಯಲ್ಲಿ ಟ್ಯಾಂಕ್ ನೀರು ಬಿಸಿಯಾದ್ರೆ ಈ ರೀತಿ ಮಾಡಿ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?