Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Chit fund scam: ಕೋಟಿ ಕೋಟಿ ದೋಚಿ ಪರಾರಿಯಾಗಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ
ಕರ್ನಾಟಕ

Chit fund scam: ಕೋಟಿ ಕೋಟಿ ದೋಚಿ ಪರಾರಿಯಾಗಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

Share
1 Min Read
SHARE

newsics.com

ಹೈದರಾಬಾದ್: ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ವ್ಯಕ್ತಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ.

ಹೌದು, ಚಿಟ್ ಹೆಸರಿನಲ್ಲಿ ಸಾವಿರಾರು ಜನರನ್ನು ವಂಚಿಸಿ 100 ಕೋಟಿ ರೂ.ಗಳೊಂದಿಗೆ ಪರಾರಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಪುಲ್ಲಯ್ಯ ಎಂಬ ವ್ಯಕ್ತಿಯನ್ನು ಹೈದರಾಬಾದ್ ಸಿಸಿಎಸ್ ಪೊಲೀಸರು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ.

ಆರೋಪಿ ವಶಕ್ಕೆ ಪಡೆದು ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ಬಂಧಿಸಿ ಹೈದರಾಬಾದ್‌ಗೆ ಶಿಫ್ಟ್ ಮಾಡಲಾಗಿದೆ. ಆಂಧ್ರಪ್ರದೇಶದ ಅನಂತಪುರಂ ಮೂಲದ ಪುಲ್ಲಯ್ಯ ಹಲವು ವರ್ಷಗಳ ಹಿಂದೆ ಹೈದರಾಬಾದ್‌ಗೆ ಬಂದು ಬಿಕೆಗುಡ ರವೀಂದ್ರನಗರದಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು.

ಇವರು ಹಲವು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದು ನೂರಾರು ಜನರಿಗೆ ವಂಚಿಸಿದ್ದಾರೆ ಎಂದು ಹಣ ಕಳೆದುಕೊಂಡವರು ಆರೋಪಿಸಿದ್ದರು. ಅಷ್ಟೇ ಅಲ್ಲ ಅವರು ಕಳೆದ ತಿಂಗಳು 100 ಕೋಟಿ ರೂ.ಗಳೊಂದಿಗೆ ಪರಾರಿಯಾಗಿದ್ದರು.

ಚೀಟಿಯಲ್ಲಿ ಹಾಕಿದ ಹಣ ಮರಳಿ ಬರದಿದ್ದರಿಂದ ನೊಂದ ಸಂತ್ರಸ್ಥರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ತೆಲಂಗಾಣ ಪೊಲೀಸರು, ಆರೋಪಿ
ಯನ್ನು ಬಂಧಿಸಿದ್ದಾರೆ.

TAGGED:#robbing #crores #Bengaluru #arrest
Share This Article
Facebook Twitter Copy Link Print
Previous Article ಪತ್ನಿಯ ಅಕ್ರಮ ಸಂಬಂಧ: 7 ಅಡಿ ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಹೂಳಿದ ಪತಿ
Next Article

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?