Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized >
Uncategorized

Share
1 Min Read
SHARE

ಭದ್ರಾಚಲಂ (ತೆಲಂಗಾಣ): ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಭದ್ರಾಚಲಂನಲ್ಲಿ ಆರಂತಸ್ತಿನ ಕಟ್ಟಡ ಕುಸಿದು ಹಲವರು ಮೃತಪಟ್ಟಿರುವ ಘಟನೆ ನಡೆದಿದೆ. ಟ್ರಸ್ಟ್ವೊಂದರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ಹಳೆಯ ಕಟ್ಟಡದ ಮೇಲೆ ಐದು ಅಂತಸ್ತಿನ ಮಹಡಿಗಳನ್ನು ನಿರ್ಮಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ನಿರ್ಮಾಣದಲ್ಲಿನ ದೋಷಗಳಿಂದಲೇ ಕಟ್ಟಡ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಸಿದ ಕಟ್ಟಡದ ಪಕ್ಕದಲ್ಲೇ ದೇವಾಲಯವನ್ನೂ ಸಹ ನಿರ್ಮಿಸಲಾಗುತ್ತಿದೆ.

ಪೊಲೀಸ್, ಕಂದಾಯ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಅವಶೇಷಗಳನ್ನು ತೆರವು ಮಾಡಲು ಐಟಿಸಿಯಿಂದ ಕ್ರೇನ್‌ಗಳು ಮತ್ತು ಜೆಸಿಬಿಗಳನ್ನು ಘಟನಾ ಸ್ಥಳಕ್ಕೆ ಕರೆಸಲಾಗಿದೆ. ಕಟ್ಟಡದ ಅವಶೇಷಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿದ ನಂತರವಷ್ಟೇ ಎಷ್ಟು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂಬುದು ತಿಳಿಯಲಿದೆ.

ನಿಯಮಗಳನ್ನು ಉಲ್ಲಂಘಿಸಿ ಕಳಪೆ ಗುಣಮಟ್ಟದ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯ ನಡೆಸಲಾಗುತ್ತಿದೆ ಎಂಬ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಹಿಂದೆಯೇ ದೂರುಗಳು ಬಂದಿದ್ದವು. ಕೆಲವು ತಿಂಗಳುಗಳ ಕಾಲ ಕೆಲಸ ಸ್ಥಗಿತಗೊಂಡಿತ್ತು. ನಂತರ ಮತ್ತೆ ನಿರ್ಮಾಣ ಕೆಲಸ ಆರಂಭವಾಗಿತ್ತು. ಈ ವಿಷಯದ ಬಗ್ಗೆ ವಿವಿಧ ಸಂಘಟನೆಗಳು ಮತ್ತು ಸ್ಥಳೀಯರು ಹಲವಾರು ಬಾರಿ ಕಳವಳ ವ್ಯಕ್ತಪಡಿಸಿದ್ದರು.

Share This Article
Facebook Twitter Copy Link Print
Previous Article Chit fund scam: ಕೋಟಿ ಕೋಟಿ ದೋಚಿ ಪರಾರಿಯಾಗಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ
Next Article BUILDING COLLAPSES: ನಿರ್ಮಾಣ ಹಂತದ ಕಟ್ಟಡ ಕುಸಿತ: ಹಲವರು ಸಾವು

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?