Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Satish Jarkiholi ಹೆಚ್‌ಡಿಕೆ – ದೇವೇಗೌಡರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ
ಕರ್ನಾಟಕದೇಶಪ್ರಮುಖ

Satish Jarkiholi ಹೆಚ್‌ಡಿಕೆ – ದೇವೇಗೌಡರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ

Share
1 Min Read
SHARE

newsics.com

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೇ, ಹೈಕಮಾಂಡ್ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ ತೆರಳಿದ್ದ ಸತೀಶ್‌ ಜಾರಕಿಹೊಳಿ, ಎದುರಾಳಿ ಪಕ್ಷದ ನಾಯಕನ ಭೇಟಿ ಮಾಡಿದ್ದಾರೆ.

ಪ್ರಧಾನಿ ಎಚ್‌. ಡಿ. ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಕಳೆದ ಎರಡು ದಿನಗಳಿಂದ ದಿಲ್ಲಿಯಲ್ಲೇ ಠಿಕಾಣಿ ಹೂಡಿರುವ ಸತೀಶ್‌ ಜಾರಕಿಹೊಳಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌ ಹಾಗೂ ರಣದೀಪ್‌ ಸಿಂಗ್‌ ಸುರ್ಜೆವಾಲಾ ಅವರನ್ನು ಭೇಟಿಯಾಗಿದ್ದರು. ದಿಢೀರನೇ ಬುಧವಾರ ಸಂಸತ್‌ ಭವನದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಭೇಟಿಯಾದ ಸತೀಶ್‌ ಜಾರಕಿಹೊಳಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಆರಂಭದಲ್ಲಿ ದೇವೇಗೌಡ ಅವರೊಂದಿಗೆ ಸತೀಶ್‌ ಜಾರಕಿಹೊಳಿ ಮಾತುಕತೆ ನಡೆಸಿದರು. ಆ ಬಳಿಕ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿರುವುದು ಅಚ್ಚರಿ ಮೂಡಿಸಿದೆ.

https://x.com/Kumaraswamy4cm/status/1904842964766965908?ref_src=twsrc%5Etfw%7Ctwcamp%5Etweetembed%7Ctwterm%5E1904842964766965908%7Ctwgr%5Ed4348486acf664c0b25f1faf9fdf53cb17fc89b2%7Ctwcon%5Es1_c10&ref_url=https%3A%2F%2Fapi-news.dailyhunt.in%2F

ರೀಲ್ಸ್ ತಂದ ಸಂಕಷ್ಟ: ರಜತ್, ವಿನಯ್ 3 ದಿನ ಪೊಲೀಸ್ ಕಸ್ಟಡಿಗೆ

TAGGED:Hachdk - Satish Jarkiholi meets Deve Gowda
Share This Article
Facebook Twitter Copy Link Print
Previous Article Today’s almanac & prediction ಶುಭೋದಯ, ಇಂದಿನ ಪಂಚಾಂಗ/ ರಾಶಿ ಭವಿಷ್ಯ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?
Next Article Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಮಳೆ ಅಲರ್ಟ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?