newsics.com
ಬೆಂಗಳೂರು: ಕಳೆದ ಒಂದು ವರ್ಷದಿಂದ ಚಿನ್ನ ಮತ್ತು ಬೆಳ್ಳಿಯ ದರ ಒಂದೇ ಸಮನೇ ಏರಿಕೆ ಕಾಣುತ್ತಿದ್ದು, ಈಗಂತೂ ಬಂಗಾರದ ಬೆಲೆ ಗಗನಕ್ಕೇರಿದೆ. ನಿನ್ನೆ ಬುಧವಾರ ಗ್ರಾಮ್ಗೆ 10 ರೂನಷ್ಟು ಅಲ್ಪ ಹೆಚ್ಚಳವಾಗಿದ್ದ 22 ಕ್ಯಾರಟ್ ಚಿನ್ನದ ಬೆಲೆ ಇಂದು ಗುರುವಾರ 40 ರೂನಷ್ಟು ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 44 ರೂ ಏರಿಕೆ ಆಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 27ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,840 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,380 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,840 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ