Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಪ್ರಾಪ್ತ ಬಾಲಕಿಯನ್ನ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ
ದೇಶಪ್ರಮುಖ

ಅಪ್ರಾಪ್ತ ಬಾಲಕಿಯನ್ನ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

Share
1 Min Read
SHARE

newsics.com

ಗಾಜಿಯಾಬಾದ್: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.

ಆರೋಪಿಗಳಲ್ಲಿ ಒಬ್ಬ ಆ ಬಾಲಕಿಗೆ ಪರಿಚಯವಿದ್ದ, ಆತನೇ ಕರೆ ಮಾಡಿ ಆಕೆಯನ್ನು ಕರೆಸಿಕೊಂಡು ಸ್ನೇಹಿತನ ಜತೆ ಸೇರಿ ಅಪಹರಿಸಿದ್ದ. ಸ್ಮಶಾನಕ್ಕೆ ಕರೆದೊಯ್ದರೆ ಆ ಕಡೆಗೆ ಯಾರೂ ಬರುವುದಿಲ್ಲವೆಂದು ಅಲ್ಲಿಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ದೂರಿನ ಆಧಾರದ ಮೇಲೆ ಅಶ್ರಫ್ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಕೂಗಾಡಿದಾಗ ಆರೋಪಿ ಆಕೆಯ ಬಾಯಿಯನ್ನು ಬಟ್ಟೆಯಿಂದ ಮುಚ್ಚಿ ಥಳಿಸಿದ್ದಾನೆ.

ಸಂತ್ರಸ್ತೆ ತನ್ನ ಮೇಲೆ ನಡೆದ ದೌರ್ಜನ್ಯವನ್ನು ತನ್ನ ಪೋಷಕರಿಗೆ ವಿವರಿಸಿದಾಗ ಅವರು ತಕ್ಷಣ ಆಕೆಯನ್ನು ನಿವಾರಿ ಪೊಲೀಸ್ ಠಾಣೆಗೆ ಕರೆತಂದು ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಇದೇ ರೀತಿಯ ಪ್ರಕರಣ ಕಂಡುಬಂದಿತ್ತು.

orphanage ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವು

TAGGED:dragged to graveyard and gang-rapedMinor girl kidnapped
Share This Article
Facebook Twitter Copy Link Print
Previous Article orphanage ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವು
Next Article sugarcane juice machine ಕಬ್ಬಿನ ಜ್ಯೂಸ್‌ ಮಷಿನ್‌ನಲ್ಲಿ ಸಿಲುಕಿದ ಜಡೆ; ಆಮೇಲೆ ಆಗಿದ್ದೇನು?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?