Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shocking: ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ; ಬಾಲಕಿ ಗರ್ಭಿಣಿ
ಕರ್ನಾಟಕಪ್ರಮುಖ

Shocking: ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ; ಬಾಲಕಿ ಗರ್ಭಿಣಿ

Share
1 Min Read
SHARE

newsics.com

ಮೈಸೂರು: 10ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ಚಿಕ್ಕಪ್ಪ ನಂಜುಂಡಸ್ವಾಮಿ ಅತ್ಯಾಚಾರ ಎಸಗಿದ್ದಾನೆ. ಈ ದುರಂತದಿಂದ ಬಾಲಕಿ ಗರ್ಭಿಣಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಜನವರಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ನಂಜುಂಡಸ್ವಾಮಿ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆತಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಸಿ, ಬಾಲಕಿಯನ್ನು ಶಾಲೆಗೆ ಕಳುಹಿಸಿದ್ದಾನೆ. ಆದರೆ, ಕಳೆದ ಎರಡು ತಿಂಗಳಿಂದ ಬಾಲಕಿಗೆ ಮುಟ್ಟಾಗದ ಕಾರಣ, ಕುಟುಂಬದವರು ವೈದ್ಯರ ಬಳಿ ತಪಾಸಣೆಗೆ ಕರೆದೊಯ್ದಾಗ, ಆಕೆ ಆರು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ನಂಜುಂಡಸ್ವಾಮಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಸ್ತುತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಬಾಲಕಿಯನ್ನು ಪೊಲೀಸ್ ಭದ್ರತೆಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಲಾಗುತ್ತಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಮುಂದಿನ ಕಾನೂನು ಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ.

sugarcane juice machine ಕಬ್ಬಿನ ಜ್ಯೂಸ್‌ ಮಷಿನ್‌ನಲ್ಲಿ ಸಿಲುಕಿದ ಜಡೆ; ಆಮೇಲೆ ಆಗಿದ್ದೇನು?

TAGGED:Shocking: Minor raped by uncle; girl pregnant
Share This Article
Facebook Twitter Copy Link Print
Previous Article sugarcane juice machine ಕಬ್ಬಿನ ಜ್ಯೂಸ್‌ ಮಷಿನ್‌ನಲ್ಲಿ ಸಿಲುಕಿದ ಜಡೆ; ಆಮೇಲೆ ಆಗಿದ್ದೇನು?
Next Article ವಿಸ್ಡಂ ಟೀತ್ ಬದಲು ಬೇರೆ ಆರೋಗ್ಯಕರವಾಗಿದ್ದ ಹಲ್ಲು ಕಿತ್ತಿದ್ದಕ್ಕೆ ಯುವತಿ ಆತ್ಮಹತ್ಯೆ

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?