Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ
ಕರ್ನಾಟಕಪ್ರಮುಖ

ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ

Share
1 Min Read
SHARE

newsics.com

ಬೆಂಗಳೂರು: ಒಳಮೀಸಲಾತಿ ಸಂಬಂಧ ಸರ್ಕಾರ ರಚನೆ ಮಾಡಿದ್ದ ಆಯೋಗ ಇಂದು ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ.

ಆಯೋಗದ ಅಧ್ಯಕ್ಷ ನ್ಯಾ‌.ನಾಗಮೋಹನದಾಸ್ ಸಿಎಂ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ವರದಿ ಸಲ್ಲಿಕೆ ಮಾಡಿದರು. ಸುಮಾರು 104 ಪುಟಗಳ ವರದಿ ಇದಾಗಿದೆ.

ವರದಿ ಸಲ್ಲಿಕೆ ಬಳಿಕ ಆಯೋಗ ಅಧ್ಯಕ್ಷ ನ್ಯಾ.ನಾಗಮೋಹನದಾಸ್ ಮಾತನಾಡಿ, ಎರಡು ತಿಂಗಳಿಗಿಂತ ಹೆಚ್ಚು ಕಾಲ ಆಳವಾದ ಅಧ್ಯಯನ ಮಾಡಿ ವರದಿ ಕೊಡಲಾಗಿದೆ. 104 ಪುಟಗಳ ವರದಿ ನೀಡಲಾಗಿದೆ. ಇದು ತರಾತುರಿಯಲ್ಲಿ ಕೊಟ್ಟಿರುವ ವರದಿಯಲ್ಲ, ಸರ್ಕಾರ ವರದಿ ಕೇಳಿರಲಿಲ್ಲ. ನಾವೇ ಸರ್ಕಾರಕ್ಕೆ ಮಧ್ಯಂತರ ವರದಿ ಕೊಟ್ಟಿದ್ದೇವೆ. ಸರ್ಕಾರ ಏನ್ ತೀರ್ಮಾನ ಮಾಡುತ್ತೋ ನೋಡೋಣ ಎಂದರು.
ಮಧ್ಯಂತರ ವರದಿ ಮೀಸಲಾತಿ ಕೊಡಲು ವಿಳಂಬ ಧೋರಣೆ ಮಾಡೋಕೆ ಅಲ್ಲ. ಶಾಶ್ವತ ಪರಿಹಾರ ಕೊಡೋದು ನಮ್ಮ ಇಚ್ಚೆ. ಈ ನಿಟ್ಟಿನಲ್ಲಿ ವರದಿ ಕೊಡಲಾಗಿದೆ. ಮಧ್ಯಂತರ ವರದಿ ಕೊಟ್ಟಿದ್ದೇನೆ‌. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೋ ನೋಡೋಣ. ಮಧ್ಯಂತರ ವರದಿಯಲ್ಲಿ ಏನಿದೆ ಅಂತ ನಾನು ಹೇಳೋಕೆ ಆಗೊಲ್ಲ. ಸರ್ಕಾರ ಏನ್ ಮಾಡುತ್ತೆ ಅಂತ ಸರ್ಕಾರವನ್ನ ಕೇಳಿ ಎಂದರು.

Tax policy: ಟ್ರಂಪ್ ನಿಂದ ಮತ್ತೆ ಟ್ಯಾಕ್ಸ್ ವಾರ್ : ಏಪ್ರಿಲ್ 2 ರಿಂದ ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ

TAGGED:Commission hands over interim report on internal reservation to CM
Share This Article
Facebook Twitter Copy Link Print
Previous Article Tax policy: ಟ್ರಂಪ್ ನಿಂದ ಮತ್ತೆ ಟ್ಯಾಕ್ಸ್ ವಾರ್ : ಏಪ್ರಿಲ್ 2 ರಿಂದ ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ
Next Article New Tax Rules ಹೊಸ ವಾಹನ ಖರೀದಿಸುವವರಿಗೆ ತೆರಿಗೆ ಹೊರೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?