Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New Tax Rules ಹೊಸ ವಾಹನ ಖರೀದಿಸುವವರಿಗೆ ತೆರಿಗೆ ಹೊರೆ
ಕರ್ನಾಟಕಪ್ರಮುಖ

New Tax Rules ಹೊಸ ವಾಹನ ಖರೀದಿಸುವವರಿಗೆ ತೆರಿಗೆ ಹೊರೆ

Share
1 Min Read
SHARE

newsics.com

ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಕರ್ನಾಟಕ ಜನತೆಗೆ ಸರ್ಕಾರ ದರ ಏರಿಕೆಯ ಬರೆ ನೀಡುತ್ತಿದೆ. ಏಪ್ರಿಲ್ 1ರಿಂದ ಹೊಸ ವಾಹನ ಖರೀದಿಗೆ ಸರ್ಕಾರದ ಹೊಸ ತೆರಿಗೆ ನೀತಿ ಅನ್ವಯವಾಗಲಿದ್ದು, ವಾಹನ ಮಾಲೀಕರಿಗೆ ಎರಡೆರಡು ಆಘಾತ ಎದುರಾಗಲಿದೆ.

ರಾಜ್ಯ ಸರ್ಕಾರವು 10 ಲಕ್ಷ ರೂ. ಒಳಗಿನ ಯೆಲ್ಲೋ ಬೋರ್ಡ್ ವಾಹನ ಖರೀದಿಗೆ ಕೂಡ ಲೈಫ್ ಟೈಮ್ ಟ್ಯಾಕ್ಸ್ ವಿಧಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿದೆ. ಇದರಿಂದಾಗಿ ಹೊಸ ವಾಹನ ಖರೀದಿಗೆ ಹೆಚ್ಚಿನ ವೆಚ್ಚ ತಗುಲಲಿದೆ.

ಹತ್ತು ಲಕ್ಷ ರೂಪಾಯಿ ಮೊತ್ತದ ಒಳಗಿನ ಯೆಲ್ಲೋ ಬೋರ್ಡ್ ವಾಹನಗಳಿಗೆ ಶೇ 5 ರ ಲೈಫ್ ಟೈಮ್ ಟ್ಯಾಕ್ಸ್ ವಿಧಿಸಲಾಗಿದ್ದು, ಸೆಸ್ ಸೇರಿ ಈ ಮೊತ್ತ ಶೇ 7 ಆಗುವ ಸಾಧ್ಯತೆಯಿದೆ. 10 ಲಕ್ಷ ರೂ. ಬೆಲೆಯ ಕಾರು ಖರೀದಿಸಿದರೆ, ವಾಹನ ಮಾಲೀಕರು ಸುಮಾರು 50 ಸಾವಿರದಿಂದ 70 ಸಾವಿರ ರೂ. ತೆರಿಗೆ ಪಾವತಿಸಬೇಕಾಗುತ್ತದೆ. ಈ ಹೊಸ ನಿಯಮವು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಈ ಬಾರಿ, ಹತ್ತು ಲಕ್ಷ ರೂಪಾಯಿ ವಾಹನಗಳಿಗೂ ಹೊಸ ನಿಯಮ ಅನ್ವಯಿಸಲಿದ್ದು, ಹೆಚ್ಚಿನ ವಾಹನ ಖರೀದಿದಾರರು ಆರ್ಥಿಕ ಹೊರೆ ಅನುಭವಿಸಬೇಕಾಗಲಿದೆ.

ಇದೇ ವೇಳೆ, 25 ಲಕ್ಷ ರೂಪಾಯಿಗಿಂತ ಹೆಚ್ಚು ಮೊತ್ತದ ಎಲೆಕ್ಟ್ರಿಕ್ ಕಾರುಗಳಿಗೆ ಶೇ 10 ರ ತೆರಿಗೆ ವಿಧಿಸಲಾಗಿದೆ. ಮಿನಿ ಲಾರಿಗಳಿಗೆ ಈ ಹಿಂದೆ ವಿಧಿಸಲಾಗುತ್ತಿದ್ದ ಶೇ 6 ರ ತೆರಿಗೆಯನ್ನು ಏಪ್ರಿಲ್‌ನಿಂದ ಶೇ 8 ಕ್ಕೆಹೆಚ್ಚಿಸಲಾಗಿದೆ.

ಇನ್ನು, ಉಕ್ಕಿನ ಬೆಲೆ ಏರಿಕೆಯ ಹೆಸರಲ್ಲಿ ವಾಹನ ತಯಾರಿಕಾ ಕಂಪನಿಗಳು ಏಪ್ರಿಲ್ 1ರಿಂದ ಶೇ 3 ರಿಂದ 4 ರಷ್ಟು ದರ ಹೆಚ್ಚಳ ಮಾಡಲು ತಯಾರಿ ನಡೆಸುತ್ತಿದ್ದು, ಇದು ಹೊಸ ವಾಹನ ಖರೀದಿದಾರರಿಗೆ ಮತ್ತೊಂದು ಆಘಾತವಾಗಲಿದೆ.

ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ

TAGGED:Tax burden on those buying new vehicles
Share This Article
Facebook Twitter Copy Link Print
Previous Article ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ
Next Article Viral ಸಹೋದ್ಯೋಗಿಯನ್ನು ಮದುವೆಯಾಗಿ ಎಂದ ಟೆಕ್ಕಿ: ಹೀಗೆ ಅಂದಿದ್ಯಾಕೆ?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?