Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಸಹೋದ್ಯೋಗಿಯನ್ನು ಮದುವೆಯಾಗಿ ಎಂದ ಟೆಕ್ಕಿ: ಹೀಗೆ ಅಂದಿದ್ಯಾಕೆ?
ವೈರಲ್

Viral ಸಹೋದ್ಯೋಗಿಯನ್ನು ಮದುವೆಯಾಗಿ ಎಂದ ಟೆಕ್ಕಿ: ಹೀಗೆ ಅಂದಿದ್ಯಾಕೆ?

Share
1 Min Read
SHARE

newsics.comಕೆಲವರ ಮದುವೆಯು ಬಹಳ ಗಡಿಬಿಡಿಯಾಗಿ ನಡೆದುಬಿಡುತ್ತದೆ, ಹುಡುಗ ಅಥವಾ ಹುಡುಗಿಯನ್ನು ನೋಡಿದ ಒಂದು ತಿಂಗಳೊಳಗೆ ಮದುವೆ ಮಾಡಿ ಮುಗಿಸುತ್ತಾರೆ. ಇಂದಿನ ಬ್ಯುಸಿ ಜೀವನದಲ್ಲಿ ಯಾರಿಗೂ ಇತರರೊಂದಿಗೆ ಮಾತನಾಡಲು ಸಮಯವಿಲ್ಲ. ಜನರು ದಿನದ 24 ಗಂಟೆಯೂ ಕೆಲಸದಲ್ಲಿ ನಿರತರಾಗಿರುತ್ತಾರೆ. ಕೆಲಸ ಒತ್ತಡ ನಡುವೆ ಸಂಸಾರವನ್ನು ಸರಿದೂಗಿಸುವುದೇ ದೊಡ್ಡ ಸವಾಲಾಗಿದೆ. ಕುಟುಂಬದ ಜೊತೆ ಸಮಯವನ್ನು ಕಳೆಯಲು ಟೈಮ್ ಸಿಗಲ್ಲ. ಅಂತವರಿಗೆ ಇಲ್ಲೊಬ್ಬ ವ್ಯಕ್ತಿ ಸಲಹೆ ನೀಡಿದ್ದಾರೆ.ನಿಮ್ಮ ಸಹದ್ಯೋಗಿಗಳನ್ನೇ ಮದುವೆಯಾಗಿ ಅವರು ಹೇಳಿದ್ದು ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಬೆಂಗಳೂರು ಮೂಲದ ಸ್ಟ್ಯಾಂಡ್‌ಅಪ್‌ ಕಾಮಿಡಿಯನ್‌ ಹರ್ಷಿತ್‌ ಮಹಾವರ್‌ ಎಂಬವರು ವರ್ಕ್‌-ಲೈಫ್ ಬ್ಯಾಲೆನ್ಸ್‌ ಮಾಡಲು ಕ್ರೇಜಿ ಟಿಪ್ಸ್‌ ನೀಡಿದ್ದು, ಈ ಪೋಸ್ಟ್‌ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.

ಭಾರತೀಯ ಉದ್ಯೋಗಿಗಳು ತಮ್ಮ ಸಹೋದ್ಯೋಗಿಗಳನ್ನು ಮದುವೆಯಾಗಬೇಕು.- ಕುಟುಂಬದೊಂದಿಗೆ ಮಾತನಾಡಲು ಸಮಯವಿಲ್ಲ. ನಿಮ್ಮ ಕೆಲಸವನ್ನು ಒತ್ತಡದಿಂದ ಕುಟುಂಬದೊಂದಿಗೆ ಮಾತನಾಡಲು ಸಮಯ ಇರುವುದಿಲ್ಲ.ಆಫೀಸ್ ಕ್ಯಾಬ್‌ಗಳಲ್ಲಿ ಹಣ ಉಳಿಸಬಹುದು, ಮನೆಯಿಂದ ಕೆಲಸ ಮಾಡುವುದು ಇದ್ದರೂ ಕಚೇರಿಯಿಂದಲೇ ಕೆಲಸ ಮಾಡುವಂತೆ ಭಾಸವಾಗುತ್ತದೆ ಎಂದಿದ್ದಾರೆ. ಅಷ್ಟೇ ಅಲ್ಲದೇ, ಮೀಟಿಂಗ್ನಲ್ಲಿ ಇಬ್ಬರೂ ಇರುವುದರಿಂದ ಅಲ್ಲಿಯೇ ಇಬ್ಬರ ಒಪೀನಿಯನ್ ಸಿಕ್ಕಿಬಿಡುತ್ತದೆ ಎಂದಿದ್ದಾರೆ. ಹೀಗಾಗಿ ನೀವು ನಿಮ್ಮ ಸಹೋದ್ಯೋಗಿಯನ್ನು ಮದುವೆಯಾಗಿ” ಎಂದು ಶ್ರೀ ಮಹಾವರ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

https://in.linkedin.com/in/harshit-mahawar?trk=public_post_embed_feed-actor-name

TAGGED:#marrige #suggestion #viral #Post #bangalore
Share This Article
Facebook Twitter Copy Link Print
Previous Article New Tax Rules ಹೊಸ ವಾಹನ ಖರೀದಿಸುವವರಿಗೆ ತೆರಿಗೆ ಹೊರೆ
Next Article Nandini Milk Price ನಂದಿನಿ ಹಾಲು ದರ ಮತ್ತಷ್ಟು ದುಬಾರಿ: ಜನರ ಜೇಬಿಗೆ ಕತ್ತರಿ

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?