Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Nandini Milk Price ನಂದಿನಿ ಹಾಲು ದರ ಮತ್ತಷ್ಟು ದುಬಾರಿ: ಜನರ ಜೇಬಿಗೆ ಕತ್ತರಿ
ಕರ್ನಾಟಕ

Nandini Milk Price ನಂದಿನಿ ಹಾಲು ದರ ಮತ್ತಷ್ಟು ದುಬಾರಿ: ಜನರ ಜೇಬಿಗೆ ಕತ್ತರಿ

Share
1 Min Read
SHARE

newsics.com

ಬೆಂಗಳೂರು: ನಿರಂತರ ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಕಾದಿದೆ. ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬಿದ್ದಾಗಿದೆ.

ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಹಾಲು ಒಕ್ಕೂಟಗಳ ಮನವಿಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ಲೀಟರ್ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಹಾಲಿನ ದರ ಏರಿಕೆ ಶಾಕ್ ಕೊಟ್ಟಿದೆ.

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಪ್ರತಿ ಲೀಟರ್ ಹಾಲಿನ ದರ 5ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಸಚಿವ ಸಂಪುಟ ನಾಲ್ಕು ರೂ ಏರಿಕೆಗೆ ಒಪ್ಪಿಯನ್ನು ಸೂಚಿಸಿದೆ.

TAGGED:#nandinimilk #price #government #greensingl
Share This Article
Facebook Twitter Copy Link Print
Previous Article Viral ಸಹೋದ್ಯೋಗಿಯನ್ನು ಮದುವೆಯಾಗಿ ಎಂದ ಟೆಕ್ಕಿ: ಹೀಗೆ ಅಂದಿದ್ಯಾಕೆ?
Next Article Lucknow ಪತ್ನಿಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪತಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?