Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Lucknow ಪತ್ನಿಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪತಿ
ದೇಶ

Lucknow ಪತ್ನಿಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪತಿ

Share
1 Min Read
SHARE

newsics.com

ಲಕ್ನೋ : ಪತ್ನಿಯ ಅಕ್ರಮ ಸಂಬಂಧ ತಿಳಿದ ಪತಿ ಆಕೆಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ಘಟನೆ ಉತ್ತರಪ್ರದೇಶದ ಸಂತ ಕಬೀರ್‌ ನಗರ ಜಿಲ್ಲೆಯಲ್ಲಿ ನಡೆದಿದೆ.

2017ರಲ್ಲಿ ಬಬ್ಲೂ ಹಾಗೂ ರಾಧಿಕಾ ವಿವಾಹವಾಗಿದ್ದು, ದಂಪತಿಗೆ ಏಳು ಹಾಗೂ ಒಂಬತ್ತು ವರ್ಷದ ಇಬ್ಬರು ಮಕ್ಕಳಿದ್ದಾರೆ. ಆದರೆ ರಾಧಿಕಾ ಅದೇ ಹಳ್ಳಿಯ ಓರ್ವ ಯುವಕನನ್ನು ಇಷ್ಟಪಡಲು ಪ್ರಾರಂಭಿಸಿದ್ದಳು. ಬಳಿಕ ಇದು ಪ್ರೀತಿಗೆ ತಿರುಗಿ ಇಬ್ಬರ ನಡುವೆ ಸಂಬಂಧ ಬೆಳೆದಿತ್ತು.

ಪತಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ಗಂಡ ರಾಧಿಕಾಗೆ ಒಂದು ಆಯ್ಕೆ ನೀಡಿದನು. ಪ್ರಿಯಕರ ಅಥವಾ ಪತಿ ಎಂಬ ಆಯ್ಕೆ ನೀಡಿದಾಗ ರಾಧಿಕಾ ಪ್ರಿಯಕರನನ್ನು ಆರಿಸಿಕೊಂಡಳು. ಇದನ್ನು ಒಪ್ಪಿದ ಬಬ್ಲೂ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ.

ಇನ್ನು ತನ್ನ ಎರಡು ಮಕ್ಕಳನ್ನು ತಾನೇ ನೋಡಿಕೊಳ್ಳುವುದಾಗಿ ಬಬ್ಲೂ ತಿಳಿಸಿದ್ದಾನೆ.

TAGGED:#Husband #marries #wife # uttrapradesh
Share This Article
Facebook Twitter Copy Link Print
Previous Article Nandini Milk Price ನಂದಿನಿ ಹಾಲು ದರ ಮತ್ತಷ್ಟು ದುಬಾರಿ: ಜನರ ಜೇಬಿಗೆ ಕತ್ತರಿ
Next Article Telangana ಮಹಿಳೆಯನ್ನು ನಿಂದಿಸಿದ ಆರೋಪಿಗೆ ವಿಶೇಷ ಶಿಕ್ಷೆ ನೀಡಿದ ನ್ಯಾಯಾಲಯ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?