Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್‌ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ
ಕರ್ನಾಟಕಪ್ರಮುಖ

ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್‌ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ

Share
0 Min Read
SHARE

newsics.com

ಬೆಂಗಳೂರು: ಈಗ ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆಯಾಗಿದೆ.ಇಂಗ್ಲಿಷ್ ಅಥವಾ ಯಾವುದೇ ಭಾಷೆಯ ಪದಗಳನ್ನು ಉಲ್ಲೇಖಿಸಿ ತುಳುವಿನಲ್ಲಿ ಅರ್ಥ ಕೇಳಿದರೆ ಅದಕ್ಕೀಗ ಸಂವಾದಿ ಅರ್ಥ ಕೊಡಬಲ್ಲ ಪದಗಳನ್ನು ತೋರಿಸುತ್ತದೆ

ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ಹೊಸದಾಗಿ 110 ಭಾಷೆಗಳನ್ನು ಸೇರಿಸಿದೆ. ಭಾರತದ ತುಳು ಸೇರಿದಂತೆ ಅವಧಿ, ಬೋಡೋ, ಖಾಸಿ, ಕೊಕ್ಬೊರೊಕ್, ಮಾರ್ವಾಡಿ, ಸಂತಾಲಿಯನ್ನು ಸೇರಿಸಿದೆ.

ಗೂಗಲ್ ಅನುವಾದವನ್ನು 2006 ರಲ್ಲಿ ಪರಿಚಯಿಸಲಾಗಿದ್ದು ಇಲ್ಲಿಯವರೆಗೆ 133 ಭಾಷೆಗಳನ್ನು ಬೆಂಬಲಿಸುತಿತ್ತು. ಆದರೆ ಈಗ ಒಂದೇ ಬಾರಿಗೆ 110 ಭಾಷೆಗಳನ್ನು ಸೇರಿಸಿದ್ದು ಒಟ್ಟು ಈಗ 243 ಭಾಷೆಗಳನ್ನು ಒಳಗೊಂಡಿದೆ.

ಆನ್‍ಲೈನ್ ವಂಚನೆ ಕೇಸ್: ಶ್ರೀಲಂಕಾದಲ್ಲಿ 60 ಭಾರತೀಯರು ಅರೆಸ್ಟ್

ಭಾರೀ‌ ಮಳೆ: ಒಂದೇ ದಿನ ಕೆಆರ್‌ಎಸ್‌ನಲ್ಲಿ 3 ಅಡಿ ನೀರು ಹೆಚ್ಚಳ

ಬೆಂಗಳೂರಲ್ಲಿ ಡೆಂಗ್ಯೂಗೆ ಇಬ್ಬರು ಬಲಿ, ರಾಜ್ಯಾದ್ಯಂತ ಹೆಚ್ಚಿದ ಆತಂಕ

26 ವರ್ಷದ ಯುವಕ ತಯಾರಿಸಿದ ಮೆಸೇಜಿಂಗ್ ಆ್ಯಪ್ ಬರೋಬ್ಬರಿ 416 ಕೋಟಿ ರೂ.ಗೆ ಸೇಲ್

TAGGED:Sweet news Tulu lovers Added Tulu Google Translate newsics
Share This Article
Facebook Twitter Copy Link Print
Previous Article ಆನ್‍ಲೈನ್ ವಂಚನೆ ಕೇಸ್: ಶ್ರೀಲಂಕಾದಲ್ಲಿ 60 ಭಾರತೀಯರು ಅರೆಸ್ಟ್
Next Article ರಾಜ್ಯಾದ್ಯಂತ ಡೆಂಘೀ ಹಾವಳಿ, ಅಘಾತಕಾರಿ ರೀತಿಯಲ್ಲಿ ಸೋಂಕು ಏರಿಕೆ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?