newsics.com
ಬೆಂಗಳೂರು: ರಾಜ್ಯದ ಜನರಿಗೆ ದರ ಏರಿಕೆ ಬಿಸಿ ತಟ್ಟುತ್ತಲೇ ಇದೆ. ದರ ಏರಿಕೆ ಘೋಷಣೆ ಮಾಡಿ ಗಾಯದ ಮೇಲೆ ಬರೆ ಎರೆದಂತಾಗಿದೆ. ಇದೀಗ ರಾಜ್ಯದ ಜನರಿಗೆ ಕರೆಂಟ್ ಶಾಕ್ ಕೊಟ್ಟಿದೆ.
ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಮಾ.27 ರಂದು ಅಧಿಕೃತ ಆದೇಶ ಹೊರಡಿಸಿದೆ. ಇನ್ನು ಪರಿಷ್ಕೃತ ವಿದ್ಯುತ್ ದರ ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ.