Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Darshan Thoogudeepa ಹೆಂಡತಿಯನ್ನು ಮುದ್ದು ರಾಕ್ಷಸಿ ಅಂತ ಕರೀತಾರಂತೆ! ಫ್ಯಾಮಿಲಿ ಸೀಕ್ರೆಟ್ ಬಿಚ್ಚಿಟ್ಟ ನಟ ದರ್ಶನ್
ಮನರಂಜನೆ

Darshan Thoogudeepa ಹೆಂಡತಿಯನ್ನು ಮುದ್ದು ರಾಕ್ಷಸಿ ಅಂತ ಕರೀತಾರಂತೆ! ಫ್ಯಾಮಿಲಿ ಸೀಕ್ರೆಟ್ ಬಿಚ್ಚಿಟ್ಟ ನಟ ದರ್ಶನ್

Share
1 Min Read
SHARE

newsics.com

ಧನ್ವೀರ್ ಗೌಡ ಅಭಿನಯದ ವಾಮನ ಸಿನಿಮಾ ಏಪ್ರಿಲ್ 10 ರಂದು ತೆರೆಮೇಲೆ ಬರಲು ರೆಡಿಯಾಗಿದೆ. ಈ ಚಿತ್ರದ ಟ್ರೇಲರ್ ಸೊಗಸಾಗಿ ಮೂಡಿಬಂದಿದ್ದು, ಇಂದು ಸಂಜೆ ನಟ ದರ್ಶನ್ ಅವರು ಟ್ರೇಲರ್ ರಿಲೀಸ್ ಮಾಡಿದ್ರು.

ಈ ಸಿನಿಮಾ ಮುದ್ದು ರಾಕ್ಷಸಿ ಸಾಂಗ್ ಮಾತ್ರ ಭಾರೀ ಸೌಂಡ್ ಮಾಡಿದೆ. ಈ ಹಾಡಿಗೆ ಖುದ್ದು ನಟ ದರ್ಶನ್ ಫಿದಾ ಆಗಿದ್ದಾರೆ.

ನನಗೆ ಈ ಸಿನಿಮಾದಲ್ಲಿ ಮುದ್ದು ರಾಕ್ಷಸಿ ಸಾಂಗ್ ಇಷ್ಟ. ತುಂಬ ಚೆನ್ನಾಗಿದೆ ಅಂತ ನಾನು ಯಾವಾಗಲೂ ಹೇಳುತ್ತಿರುತ್ತೇನೆ. ಮನೆಯಲ್ಲಿ ನನ್ನ ಹೆಂಡತಿ ಕೋಪ ಮಾಡಿಕೊಂಡರೆ ನಾನು ಕೂಡ ರೇಗಿಸುತ್ತೇನೆ. ಮುದ್ದು ರಾಕ್ಷಸಿ ಥರ ಇದ್ದೀಯ ಅಂತ ಹೇಳುತ್ತೇನೆ. ಇದು ಒಳ್ಳೆಯ ಮನರಂಜನೆ ಇರುವ ಸಿನಿಮಾ’ ಎಂದು ದರ್ಶನ್ ಅವರು ಹೇಳಿದ್ದಾರೆ.

ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಚೇತನ್‌ ಗೌಡ ಅದ್ಧೂರಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದಾರೆ. ಹಿರಿಯ ನಟರಾದ ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆ.ಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವರು ಈ ಸಿನಿಮಾದ ನಟಿಸಿದ್ದಾರೆ.

TAGGED:#actor #darshna #famliy #film #song
Share This Article
Facebook Twitter Copy Link Print
Previous Article Gold Smuggling ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ
Next Article SHOCKING ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಪತ್ನಿಯನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪತಿ!

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?