Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral News ಲೈಂಗಿಕ ಕಿರುಕುಳದಿಂದ ಬೇಸತ್ತು ಮಲತಂದೆ ಗುಪ್ತಾಂಗ ಕತ್ತರಿಸಿದ ಯುವತಿ! ವೈರಲ್ ವಿಡಿಯೋ ನೋಡಿ
ವೈರಲ್

Viral News ಲೈಂಗಿಕ ಕಿರುಕುಳದಿಂದ ಬೇಸತ್ತು ಮಲತಂದೆ ಗುಪ್ತಾಂಗ ಕತ್ತರಿಸಿದ ಯುವತಿ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಪಾಲ್ಘರ್: ಮಲತಂದೆ 2 ವರ್ಷಗಳಿಂದ ತನ್ನ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದಿಂದ ಬೇಸತ್ತ ಯುವತಿ ತನ್ನ ಮಲತಂದೆಯ ಗುಪ್ತಾಂಗ ವನ್ನು ಕತ್ತರಿಸಿರುವ ಘಟನೆ ನಲಸೋಪರ ಪೂರ್ವದ ಚಾಲ್‌ನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಹಲ್ಲೆಯಲ್ಲಿ ಮಲತಂದೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ತನ್ನ ಮೇಲೆ ಬಲವಂತವಾಗಿ ಹಲ್ಲೆ ನಡೆಸಲು ಪ್ರಯತ್ನಿಸಿದ 56 ವರ್ಷದ ಮಲತಂದೆಯ ಮೇಲೆ ಆ ಯುವತಿ ಹಲ್ಲೆ ನಡೆಸಿದ್ದಾಳೆ. ಆತನನ್ನು ಕಣ್ಣುಮುಚ್ಚುವಂತೆ ಮನವೊಲಿಸಿ, ಆತನ ಕಣ್ಣಿಗೆ ಬಟ್ಟೆ ಕಟ್ಟಿ ಚಾಕುವಿನಿಂದ ಹಲ್ಲೆ ಮಾಡಿ, ಆತನ ಜನನಾಂಗಗಳನ್ನು ಕತ್ತರಿಸಿದ್ದಾಳೆ. ನೋವಿನಿಂದ ಕಿರುಚುತ್ತಾ, ಆ ವ್ಯಕ್ತಿ ಬಟ್ಟೆಯ ಮೇಲೆಲ್ಲ ರಕ್ತದ ಕಲೆಗಳೊಂದಿಗೆ ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಆದರೂ ಬಿಡದ ಆಕೆ ಅವನನ್ನು ಬೆನ್ನಟ್ಟಿ ರಸ್ತೆಯ ಮೇಲೆ ಮತ್ತೆ ಇರಿದಿರುವುದನ್ನು ವಿಡಿಯೋದಲ್ಲಿ ನೋಡಬಹುದು.

https://x.com/SachinGuptaUP/status/1905083824264085715?ref_src=twsrc%5Etfw%7Ctwcamp%5Etweetembed%7Ctwterm%5E1905083824264085715%7Ctwgr%5Ee4a8c8f4fe6a8f30532e965b8444a915d7924384%7Ctwcon%5Es1_c10&ref_url=https%3A%2F%2Ftv9kannada.com%2Fnational%2Ffed-up-with-sexual-abuse-24-year-old-girl-cuts-stepfather-private-parts-injures-neck-in-palghar-997659.html

TAGGED:#crime #video #woman #harassed #stepfather
Share This Article
Facebook Twitter Copy Link Print
Previous Article Private Video Viral: ತಮಿಳು ನಟಿಯ ಖಾಸಗಿ ವಿಡಿಯೋ ಲೀಕ್
Next Article Reels ಟ್ರಾಫಿಕ್ ಮಧ್ಯೆ ರೀಲ್ಸ್ ಮಾಡಿದ ಪೊಲೀಸನ ಹೆಂಡತಿ ಮುಂದೇನಾಯ್ತು?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?